Advertisement

Category: ಸ್ಥಳೀಯ

ಚಿನ್ನ ಸಾಗಾಟ : ಭಟ್ಕಳ ಮೂಲದ ವ್ಯಕ್ತಿ ಬಂಧನ

ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಯಾಣಿಕನನ್ನು ಮಾಲು ಸಹಿತ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

Read More

ಭಟ್ಕಳದ ಏಳು ಮೀನುಗಾರರಿಗೆ ಜಾಮೀನು

ಮಲ್ಪೆ ಮೂಲದ ಮೀನುಗಾರಿಕಾ ದೋಣಿಯನ್ನು ದರೋಡೆ ಮತ್ತು ಅಪಹರಣದ ಆರೋಪ ಹೊತ್ತಿದ್ದ ಭಟ್ಕಳದ ಏಳು ಮೀನುಗಾರರಿಗೆ ಉಡುಪಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

Read More

ಪ್ರವಾಸಿ ತಾಣವನ್ನಾಗಿ ಹಳೇಕೋಟೆ ಕ್ಷೇತ್ರ ಅಭಿವೃದ್ಧಿ

ಭಟ್ಕಳ: ಇಲ್ಲಿನ ಪ್ರಸಿದ್ಧ ಶಿರಾಲಿ ಸಾರದಹೊಳೆ ಶ್ರೀ ಹಳೇಕೋಟೆ ಹನುಮಂತ ದೇವಸ್ಥಾನವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಲು ಆಡಳಿತ ಮಂಡಳಿ ಮುಂದಾಗಿದೆ.

Read More

ಸರ್ಕಾರಿ ನೌಕರರಿಗೆ ಆರೋಗ್ಯ ಕಾಳಜಿ ಅಗತ್ಯ : ತಹಶೀಲ್ದಾರ ನಾಗರಾಜ ನಾಯ್ಕಡ

ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಭಟ್ಕಳ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಹಾಗೂ ತಾಲೂಕು ಆಸ್ಪತ್ರೆ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿತ್ತು.

Read More

Video News

Loading...
error: Content is protected !!