ಭಟ್ಕಳದ ಎಐಟಿಎಂ ವಿದ್ಯಾರ್ಥಿ ಪ್ರವೀಣ ರವಿ ಹರಿಜನಗೆ ದಸರಾ ಸಿಎಂ ಕಪ್ ಕರಾಟೆಯಲ್ಲಿ ಕಂಚಿನ ಪದಕ
ಮೈಸೂರಿನಲ್ಲಿ ನಡೆದ ೨೦೨೬ರ ರಾಜ್ಯಮಟ್ಟದ ದಸರಾ ಸಿಎಂ ಕಪ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭಟ್ಕಳದ ಎಐಟಿಎಂ ಎಂಬಿಎ ವಿದ್ಯಾರ್ಥಿ ಪ್ರವೀಣ್ ರವಿ ಹರಿಜನ್ ಕಂಚಿನ ಪದಕ ಗೆದ್ದಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಮೈಸೂರಿನಲ್ಲಿ ನಡೆದ ೨೦೨೬ರ ರಾಜ್ಯಮಟ್ಟದ ದಸರಾ ಸಿಎಂ ಕಪ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭಟ್ಕಳದ ಎಐಟಿಎಂ ಎಂಬಿಎ ವಿದ್ಯಾರ್ಥಿ ಪ್ರವೀಣ್ ರವಿ ಹರಿಜನ್ ಕಂಚಿನ ಪದಕ ಗೆದ್ದಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಹೆಬಳೆ ಗಾಂಧಿನಗರದ ಸ್ವಾಮಿ ಕೊರಗಜ್ಜ ಹೋಟೆಲ್ ಎದುರು ಪರವಾನಗಿ ಇಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನಕ್ಕೆ ಅವಕಾಶ ನೀಡಿದ ಆರೋಪದ ಪ್ರಕರಣವನ್ನು ಗ್ರಾಮೀಣ ಪೊಲೀಸರು ದಾಖಲಿಸಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಹೆಬಳೆ ವ್ಯಾಪ್ತಿಯಲ್ಲಿ ಮದ್ಯಪಾನದ ವೇಳೆ ನಡೆದ ಗಲಾಟೆಯನ್ನು ಬಿಡಿಸಲು ಮುಂದಾದವರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ ಆರೋಪ. ಅಭಿಷೇಕ ನಾಯ್ಕ ಸೇರಿ ಮೂವರಿಗೆ ಗಾಯವಾಗಿರುವ ಬಗ್ಗೆ ದೂರು.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಯಲ್ವಡಿಕವೂರು ಮಾಮಿತ್ಲು ಪ್ರದೇಶದಲ್ಲಿ ಜಾಗದ ಸರ್ವೇ ವಿಚಾರವಾಗಿ ಎರಡು ಕುಟುಂಬಗಳ ನಡುವೆ ವಿವಾದ ಉಂಟಾಗಿದೆ. ಎರಡೂ ಕಡೆಯವರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ನೀಡಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಗೊಂಚಿಹಿತ್ಲಿನಲ್ಲಿ ಬೈಕ್ ಡಿಕ್ಕಿಯಿಂದ ನಾಲ್ಕು ವರ್ಷದ ಬಾಲಕ ಗಾಯಗೊಂಡಿದ್ದಾನೆ. ಬಲ ಕಾಲಿನ ಮೂಳೆ ಮುರಿದಿದ್ದು, ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
Read More

