waste disposal/ ಅವೈಜ್ಞಾನಿಕವಾಗಿ ಕಸ ವಿಲೇವಾರಿ: ಕಸ ತಂದ ವಾಹನ ತಡೆದ ಗ್ರಾಮಸ್ಥರು
ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸ್ತಿಮಕ್ಕಿ–ಎಡಬಡ್ರು ರಸ್ತೆ ಬದಿಯಲ್ಲಿ ಪದೇಪದೆ ಅವೈಜ್ಞಾನಿಕವಾಗಿ ಕಸ ವಿಲೇವಾರಿ (waste disposal) ಮಾಡುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸ್ತಿಮಕ್ಕಿ–ಎಡಬಡ್ರು ರಸ್ತೆ ಬದಿಯಲ್ಲಿ ಪದೇಪದೆ ಅವೈಜ್ಞಾನಿಕವಾಗಿ ಕಸ ವಿಲೇವಾರಿ (waste disposal) ಮಾಡುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
Read Moreಬೈಕುಗಳ ಮುಖಾಮುಖಿ ಡಿಕ್ಕಿಯಲ್ಲಿ (Road accident) ಒಂದು ಬೈಕಿನ ಸವಾರ ಸಾವನ್ನಪ್ಪಿದರೆ, ಸ್ಕೂಟರಿನಲ್ಲಿದ್ದ ಸವಾರ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
೧೭ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಕಮಾಂಡೋ (Commando) ಹರೀಶ್ ಮಂಜುನಾಥ ನಾಯ್ಕ ಅವರು ತವರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಮುರುಡೇಶ್ವರದಲ್ಲಿ (Murdeshwar) ಅದ್ದೂರಿ ಸ್ವಾಗತ ಕೋರಲಾಯಿತು.
Read Moreಅಂಕೋಲಾ, ಉತ್ತರ ಕನ್ನಡ, ಸ್ಥಳೀಯ | 0 |
ವಿಶ್ರಾಂತ ಆಂಗ್ಲ ಭಾಷಾ ಶಿಕ್ಷಕಿ (retired teacher) ರಾಜಂ ಹಿಚ್ಕಡರವರಿಗೆ ಭಾರತ ವಿಭೂಷಣ (Bharat Vibhushan) ಪ್ರಶಸ್ತಿಯು ಲಭಿಸಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ (AITM) ಭಟ್ಕಳ (Bhatkal)ದಲ್ಲಿ ಪದವಿ ಪ್ರದಾನ ಸಮಾರಂಭ ಹಾಗೂ ೪೬ನೇ ವಾರ್ಷಿಕೋತ್ಸವ ಆಚರಿಸಲಾಯಿತು.
Read More

