Category: ಸ್ಥಳೀಯ

Vardhanti/ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಧಂತಿ ಉತ್ಸವ

ಭಟ್ಕಳ (Bhatkal): ತಾಲೂಕಿನ ಹಸರವಳ್ಳಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಧಂತಿ (Vardhanti) ಉತ್ಸವವು ಏಪ್ರಿಲ್ ೯ ಮತ್ತು ೧೦ರಂದು ನಡೆಯಲಿದೆ.

Read More

Bike crashes/ ಹೂವಿನ ಅಂಗಡಿಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವು

ಗುಂಡಿ ತಪ್ಪಿಸಲು ಹೋಗಿ ಬೈಕ್‌ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು (Bike crashes), ಬೈಕ್‌ ಸವಾರ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ.

Read More

Farewell ceremony/ ಭಟಕಳ ಅರ್ಬನ್‌ ಬ್ಯಾಂಕ್‌ನಲ್ಲಿ ಬೀಳ್ಕೊಡುಗೆ ಸಮಾರಂಭ

ಭಟಕಳ ಅರ್ಬನ್ ಕೋ-ಅಪರೇಟಿವ್ ಬ್ಯಾಂಕ್‌ನಲ್ಲಿ ನಿವೃತ್ತರಾದ ತೆಂಕಬೆಟ್ಟು ರಾಮಚಂದ್ರ ನಾವಡ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಲಾಯಿತು (Farewell ceremony).

Read More

helping hand/ ಹುತಾತ್ಮ ಯೋಧನ ಕುಟುಂಬಕ್ಕೆ ಧನಸಹಾಯ

ಸೇನಾ ವಾಹನ ದುರಂತದಲ್ಲಿ ಹುತಾತ್ಮರಾದ ಅನೂಪ್ ಪೂಜಾರಿಯವರ ಕುಟುಂಬಕ್ಕೆ ಭಟ್ಕಳದ ಮಾಜಿ ಸೈನಿಕರು ಮತ್ತು ಸೇವಾ ನಿರತ ಸೈನಿಕರಿಂದ ಧನಸಹಾಯ ಮಾಡಲಾಗಿದೆ (helping hand).  

Read More

CM Medal/ ಭಟ್ಕಳ ಮೂಲದ ಪಿಎಸೈಗೆ ಸಿಎಂ ಪದಕ

೨೦೨೪ನೇ ಸಾಲಿನಲ್ಲಿ ಕೊಡಮಾಡುವ ಪ್ರತಿಷ್ಠಿತ ಮುಖ್ಯಮಂತ್ರಿ ಪದಕಕ್ಕೆ (CM Medal) ಭಟ್ಕಳ ಮೂಲದ ರಾಘವೇಂದ್ರ ಮಂಜುನಾಥ ನಾಯ್ಕ ಭಾಜನರಾಗಿದ್ದಾರೆ.

Read More

Video News

Loading...
error: Content is protected !!