Advertisement

Category: ಸ್ಥಳೀಯ

Accused arrested/ ೩೦ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ನ್ಯಾಯಾಲಯದ ವಾರೆಂಟ್‌ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಆರೋಪಿತನನ್ನು ಭಟ್ಕಳ (Bhatkal) ಶಹರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ (Accused arrested).

Read More

old feud/ ಹಳೆಯ ದ್ವೇಷದ ಗಲಾಟೆಗೆ ಕಾರಣ ಬೇಕಿತ್ತು! 

ತಮ್ಮ ಮನೆಯಂಗಳದಲ್ಲಿ ಮರದ ಎಲೆಗಳು ಬಿದ್ದಿದ್ದರಿಂದ ಹಳೆಯ ದ್ವೇಷಕ್ಕೆ (old feud) ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಮುರ್ಡೇಶ್ವರ (Murudeshwar) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

Achievements/ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀವಲ್ಲಿ ವಿದ್ಯಾರ್ಥಿಗಳ ಸಾಧನೆ

ಶ್ರೀ ಧರ್ಮಸ್ಥಳ (Dharmasthala) ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ , ಶಾಂತಿವನ ಟ್ರಸ್ಟ್‌ ಇತ್ತೀಚೆಗೆ ಆಯೋಜಿಸಿದ ರಾಜ್ಯ ಮಟ್ಟದ ಸ್ಪರ್ಧಾ ಕಾರ್ಯಕ್ರಮದಲ್ಲಿ ಚಿತ್ರಾಪುರ ಮಠದ ಆಡಳಿತದಲ್ಲಿ ಬರುವ ಶ್ರೀವಲ್ಲಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಿ ರಾಜ್ಯಮಟ್ಟದಲ್ಲಿ ಸಾಧನೆ (Achievements) ತೋರಿದ್ದಾರೆ.

Read More

Karki Shri/ ಭಟ್ಕಳದಲ್ಲಿ ‘ದೈವಜ್ಞ ದರ್ಶನ’ ಕಾರ್ಯಕ್ರಮ

ನಮ್ಮ ಸನಾತನ ಸಂಸ್ಕೃತಿ ಮತ್ತು ಸಂಸ್ಕಾರಗಳು ತಾಯಿಯಂದಿರಿಂದಾಗಿ ಪೀಳಿಗೆಯಿಂದ ಪೀಳಿಗೆಗೆ ಹರಿದು ಬರುತ್ತಿದೆ. ತಾಯಿಯಂದಿರು ತಮ್ಮ ಮಕ್ಕಳಿಗೆ ಉಚಿತವಾದ ಆಹಾರ- ಆಚಾರ- ವಿಚಾರ- ಸಂಸ್ಕಾರಗಳನ್ನು ತಿಳಿಸಿಕೊಡುವುದರಿಂದ ಅದು ಶಾಶ್ವತವಾಗಿ ಉಳಿದುಕೊಂಡಿದೆ ಎಂದು ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಸಂಸ್ಥಾನ ಶ್ರೀ ಕ್ಷೇತ್ರ ಕರ್ಕಿ ದೈವಜ್ಞ ಮಠಾಧೀಶ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಸ್ವಾಮೀಜಿ (Karki Shri) ಹೇಳಿದರು. 

Read More

Video News

Loading...
error: Content is protected !!