debate competition/ ಶ್ರೀವಲ್ಲಿ ಪ್ರೌಢಶಾಲೆಯ ನಾಗರಾಜ ನಾಯ್ಕ ಚರ್ಚಾ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ
ಉತ್ತರ ಕನ್ನಡ (Uttara Kannada) ಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ (debate competition) ಚಿತ್ರಾಪುರ ಮಠದ ಆಡಳಿತದಲ್ಲಿ ಬರುವ ಶ್ರೀವಲ್ಲಿ ಪ್ರೌಢಶಾಲೆಯ ವಿಧ್ಯಾರ್ಥಿ ನಾಗರಾಜ ಕೃಷ್ಣ ನಾಯ್ಕ ಚರ್ಚಾ ಸ್ಪರ್ಧೆಯಲ್ಲಿ (debate competition) ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ.
Read More

