Category: ಅಪರಾಧ

ಮುಂಡಳ್ಳಿಯಲ್ಲಿ ಗಾಂಜಾ ಸೇವನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು 

ಭಟ್ಕಳ ತಾಲೂಕಿನ ಮುಂಡಳ್ಳಿ ಹಾವಳಿಕಂಠದ ಬಳಿ ಗಾಂಜಾ ಸೇವನೆ ಆರೋಪದ ಮೇಲೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ.

Read More

Tipper seized/ಅಧಿಕಾರ ವಹಿಸಿಕೊಂಡ ೨೪ ಗಂಟೆಯಲ್ಲೇ ಆರು ಟಿಪ್ಪರ್ ವಶ!

ಮಂಕಿ ಹಾಗೂ ಮುರುಡೇಶ್ವರ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಟಕ್ಕೆ ಬಳಸುತ್ತಿದ್ದ ಒಟ್ಟು ೬ ಟಿಪ್ಪರ್ ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ (Tipper seized).

Read More

Bolero collision/ ಮುರುಡೇಶ್ವರದಲ್ಲಿ ಬೊಲೆರೋ ಡಿಕ್ಕಿ: ಸ್ಕೂಟಿ ಸವಾರನಿಗೆ ಗಾಯ

ಬೊಲೆರೋ ವಾಹನ ಸ್ಕೂಟಿಗೆ ಡಿಕ್ಕಿ ಹೊಡೆದ (Bolero collision) ಪರಿಣಾಮ ಸ್ಕೂಟಿ ಸವಾರ ಗಾಯಗೊಂಡ ಘಟನೆ ಮುರುಡೇಶ್ವರ (Murudeshwar) ಪೊಲೀಸ್ ಠಾಣೆ (police station) ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ (National Highway)-೬೬ರಲ್ಲಿ ನಡೆದಿದೆ.

Read More

electric shock/ ವಿದ್ಯುತ್ ಶಾಕ್‌ಗೆ ಕೂಲಿ ಕಾರ್ಮಿಕ ಸಾವು

ವಿದ್ಯುತ್‌ ದುರಸ್ತಿ ಕೆಲಸಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ವಿದ್ಯುತ್‌ ಶಾಕ್‌ಗೆ (electric shock) ಒಳಗಾಗಿ ಮೃತಪಟ್ಟ ಘಟನೆ ನಡೆದಿದೆ.

Read More

Mechanic dies/ ರೈಲಿನಿಂದ ಆಕಸ್ಮಿಕವಾಗಿ ಬಿದ್ದು ಮೆಕ್ಯಾನಿಕ್ ಸಾವು

ರೈಲಿನಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ಗುಜರಾತ (Gujarat) ಮೂಲದ ಮೆಕ್ಯಾನಿಕ್‌ವೊಬ್ಬರು ಮೃತಪಟ್ಟಿರುವ (Mechanic dies) ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಪನಕಟ್ಟಾ ಸಮೀಪ ನಡೆದಿದೆ.

Read More

Video News

Loading...
error: Content is protected !!