Auto Rickshaw/ ಆಟೋ ರಿಕ್ಷಾ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ
ಆಟೋ ರಿಕ್ಷಾ (Auto Rickshaw) ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಮೇತ ಬಿದ್ದು ಸವಾರ ಗಾಯಗೊಂಡ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಆಟೋ ರಿಕ್ಷಾ (Auto Rickshaw) ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಮೇತ ಬಿದ್ದು ಸವಾರ ಗಾಯಗೊಂಡ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಹೊನ್ನಾವರ | 0 |
ಕೆಎಸ್ಆರ್ಟಿಸಿ (KSRTC) ಬಸ್ ಡಿಕ್ಕಿಯಾಗಿ (Bus Accident) ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಇಂದು ಡಿ.೩೧ರಂದು ನಸುಕಿನ ಜಾವ ಶರಾವತಿ ನದಿ (Sharavati River) ಸೇತುವೆ ಮೇಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಹೊನ್ನಾವರ | 0 |
ಹೊನ್ನಾವರ (Honnavar) : ಹುಡುಗಿಯೋರ್ವಳಿಗೆ ಅಶ್ಲೀಲ ಸಂದೇಶ ರವಾನಿಸುತ್ತಿದ್ದ ಗ್ರಾ.ಪಂ. ಸದಸ್ಯನಿಗೆ ಗ್ರಾಮಸ್ಥರೇ ಧರ್ಮದೇಟು ಬಾರಿಸಿ ಬುದ್ದಿ ಕಲಿಸಿದ್ದಾರೆ.
Read Moreಅಂಕೋಲಾ, ಅಪರಾಧ, ಉಡುಪಿ, ಉತ್ತರ ಕನ್ನಡ | 0 |
ಮೀನುಗಾರಿಕೆಗೆ ತೆರಳಿದ್ದಾಗ ಸಮುದ್ರದಲ್ಲಿ ಬಿದ್ದು ನಾಪತ್ತೆಯಾಗಿದ್ದ ಉತ್ತರ ಕನ್ನಡದ ಮೀನುಗಾರರೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ (Fisherman Died).
Read Moreಅಪರಾಧ, ಉತ್ತರ ಕನ್ನಡ, ಹೊನ್ನಾವರ | 0 |
ಬೆಂಗಳೂರಿನಿಂದ ಹೊನ್ನಾವರ ಕಡೆ ಬರುತ್ತಿದ್ದ ಖಾಸಗಿ ಬಸ್ ಬಾಳೆಗದ್ದೆ ತಿರುವಿನಲ್ಲಿ ಪಲ್ಟಿಯಾಗಿ (Bus Overturned) ೨೨ ಜನರಿಗೆ ಗಾಯಗಳಾಗಿವೆ.
Read More