Category: ಅಪರಾಧ

ಮರಕ್ಕೆ ಕಾರು ಡಿಕ್ಕಿ ಹೊಡೆದು 6 ಜನ ದುರ್ಮರಣ

ವಿವಾಹ ಮುಗಿಸಿ ವಾಪಸ್ ಆಗುವಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಜನ ಮೃತಪಟ್ಟಿರುವ ಘಟನೆ ಖಾನಾಪುರ ತಾಲೂಕಿನ ಬೀಡಿ-ಮಂಗ್ಯಾನಕೊಪ್ಪ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ.

Read More

ಔಷಧಿ ಅಂಗಡಿಗೆ ನುಗ್ಗಿ ಕಳ್ಳತನ

ಭಟ್ಕಳ :  ನಗರದ ಮುಖ್ಯ ರಸ್ತೆೆಯ ಹೂವಿನ ಚೌಕನಲ್ಲಿರುವ ಹಮ್ದರ್ದ ಮೆಡಿಕಲ್ ಫಾರ್ಮನ ಶಟರ್ ಮುರಿದು ಒಳನುಗ್ಗಿದ ಕಳ್ಳನೊಬ್ಬ ನಗದು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.

Read More

ಸಾಗರದಲ್ಲಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ

ತನ್ನ ಪತ್ನಿ ಜೊತೆ ಎದುರುಮನೆ ಯುವಕ ಮಾತನಾಡಿಸುತ್ತಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಮಾರಣಾಂತಿಕವಾಗಿ ಇಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಮಂಗಳವಾರ ಬೆಳಿಗ್ಗೆ ಸಾಗರ ತಾಲೂಕಿನ ಬೆಳಲಮಕ್ಕಿಯಲ್ಲಿ ನಡೆದಿದೆ.

Read More

Accident : ಟಿಪ್ಪರ್ ಬಡಿದು ಮೋಟಾರ್ ಸೈಕಲ್ ಸವಾರ ಸಾವು

ಭಟ್ಕಳ ತಾಲೂಕಿನ ವೆಂಕ್ಟಾಪುರ ಬ್ರಿಡ್ಜ್ ಸಮೀಪ ಚಲಿಸುತ್ತಿದ್ದ ಸುಜುಕಿ ಮೋಟರ್ ಸೈಕಲ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಮೋಟಾರ್ ಸೈಕಲ್ ಸವಾರ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾನೆ.

Read More

ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನ-ಬೆಳ್ಳಿ ಆಭರಣ, ನಗದು ಕಳ್ಳತನ

ಭಟ್ಕಳ ತಾಲೂಕಿನ ಸೋಡಿಗದ್ದೆ ಕ್ರಾಸ್ ಹತ್ತಿರದ ಮನೆಯೊಂದರಲ್ಲಿ ರಾತ್ರಿ ಹೊತ್ತಿನಲ್ಲಿ ಕಳ್ಳರು ಹಣ ಹಾಗೂ ಚಿನ್ನ, ಬೆಳ್ಳಿ ಆಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ ಜರುಗಿದೆ.

Read More

Video News

Loading...
error: Content is protected !!