ಭಟ್ಕಳದಲ್ಲಿ ವ್ಯಕ್ತಿಗೆ ಚಪ್ಪಲಿಯಿಂದ ಹಲ್ಲೆ; ಕತ್ತಿಯಿಂದ ಕೊಲೆ ಬೆದರಿಕೆ ಆರೋಪ
ಭಟ್ಕಳದಲ್ಲಿ ವ್ಯಕ್ತಿಯೊಬ್ಬರಿಗೆ ಚಪ್ಪಲಿಯಿಂದ ಹಲ್ಲೆ ನಡೆಸಿ, ಕತ್ತಿಯಿಂದ ಕೈಕಾಲು ಕಡಿಯುವುದಾಗಿ ಹಾಗೂ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪದಡಿ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |

ಭಟ್ಕಳ ಈದ್ಗಾ ಮೈದಾನದ ಬಳಿ ಸ್ಕೂಟಿಗೆ ಅಡ್ಡಗಟ್ಟಿ ಮಹಿಳೆ ಮೇಲೆ ಹೆಲ್ಮೆಟ್ನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪದಡಿ ಇಬ್ಬರ ವಿರುದ್ಧ ದೂರು ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ರಾಜಕೀಯ, ಸ್ಥಳೀಯ | 0 |
ಭಟ್ಕಳದ ಮುರಿನಕಟ್ಟೆ ಪ್ರಕರಣದಲ್ಲಿ ಚಾರ್ಜ್ಶೀಟ್ ಸಲ್ಲಿಸುವ ವೇಳೆ ತಮ್ಮ ಹೆಸರು ಸೇರ್ಪಡೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯ್ಕ ಪತ್ರಿಕಾಗೋಷ್ಠಿ ನಡೆಸಿ ಪೊಲೀಸ್ ಕ್ರಮದ ಕುರಿತು ಹಲವು ಆರೋಪಗಳನ್ನು ಮಾಡಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಗೊರಟೆ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-೬೬ರಲ್ಲಿ ರಸ್ತೆ ದಾಟುತ್ತಿದ್ದ ಕಾರ್ಮಿಕನಿಗೆ ಬೈಕ್ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅಪಘಾತದಲ್ಲಿ ಇಬ್ಬರಿಗೆ ಗಾಯವಾಗಿದ್ದು, ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ನಾಗಮಾಸ್ತಿ ದೇವಸ್ಥಾನದ ಬಳಿ ನಾಯಿ ಅಡ್ಡ ಬಂದ ಪರಿಣಾಮ ಸ್ಕೂಟಿ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಾರಾಯಣ ಪೂಜಾರಿ ಅವರ ಬಲಗಾಲಿಗೆ ತೀವ್ರ ಗಾಯವಾಗಿದೆ.
Read More