ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಓರ್ವನಿಗೆ ಗಂಭೀರ ಗಾಯ
An incident took place on Saturday evening when a Maruti Omni car lost control of the driver and rammed into an electric pole at Garthikere near Rippanpet in Shimoga district.
ಶಿವಮೊಗ್ಗ ಜಿಲ್ಲೆಯ ರಿಪ್ಪನ್ಪೇಟೆ ಸಮೀಪದ ಗರ್ತಿಕೆರೆಯಲ್ಲಿ ಮಾರುತಿ ಓಮಿನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಓರ್ವನಿಗೆ ಗಂಭೀರ ಗಾಯವಾದ ಘಟನೆ ಶನಿವಾರ ಸಂಜೆ ನಡೆದಿದೆ.