Advertisement

Category: ಅಪರಾಧ

IT Act/ ಅತಿ ಹೆಚ್ಚು ಲಾಭದಾಸೆಗೆ ೫೦.೭೩ ಲಕ್ಷ ರೂ. ಕಳೆದುಕೊಂಡ ಮುರ್ಡೇಶ್ವರದ ಗೃಹಿಣಿ

IT Act/ ಅತಿ ಹೆಚ್ಚು ಲಾಭಗಳಿಸಬಹುದೆಂದು ಆಸೆಗೆ ಬಿದ್ದ ಗೃಹಿಣಿಯೋರ್ವಳು ೫೦.೭೩ ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ಕಾರವಾರದ ಸಿಇಎನ್‌ ಅಪರಾಧ ಠಾಣೆಯಲ್ಲಿ ದೂರು ದಾಖಲಾಗಿದೆ

Read More

Video Call ಮಾಡಿ ವಿವಾಹಿತ ಮಹಿಳೆಯೆದುರು ಬೆತ್ತಲೆ; ದೂರು

ಸಾಮಾಜಿಕ ಜಾಲತಾಣದ (Social Media) ಮೂಲಕ ವಿವಾಹಿತ ಮಹಿಳೆಯೋರ್ವಳಿಗೆ ಅಶ್ಲೀಲ ಚಿತ್ರಗಳನ್ನು ಕಳುಹಿಸಿದ್ದಲ್ಲದೆ ವಿಡಿಯೋ ಕಾಲ್‌ (Video Call) ಮಾಡಿ ಬೆತ್ತಲೆಯಾಗಿ ಕಾಣಿಸಿಕೊಳ್ಳುತ್ತಿದ್ದ ಚಪಲ ಚೆನ್ನಿಗರಾಯನ ವಿರುದ್ಧ ಭಟ್ಕಳ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (Case Registered).

Read More

Moiddeen Bawa/ ಮೊಯಿದ್ದೀನ್ ಬಾವಾ ಸಹೋದರನ ಮೃತದೇಹ ಪತ್ತೆ

ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವಾ (Moiddeen Bawa) ಅವರ ಸಹೋದರ ಮಮತಾಜ್ ಅಲಿ ಅವರ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ.

Read More

Video News

Loading...
error: Content is protected !!