great operation/ ಭಟ್ಕಳ ಪೊಲೀಸರ ಭರ್ಜರಿ ಕಾರ್ಯಾಚರಣೆ
ಭಟ್ಕಳ ನಗರ ಠಾಣೆಯ ಪೊಲೀಸರು ಭರ್ಜರಿ ಭೇಟೆಯಾಡುವಲ್ಲಿ ಯಶಸ್ವಿಯಾಗಿದ್ದಾರೆ (great operation). ಓರ್ವ ಅರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ನಗರ ಠಾಣೆಯ ಪೊಲೀಸರು ಭರ್ಜರಿ ಭೇಟೆಯಾಡುವಲ್ಲಿ ಯಶಸ್ವಿಯಾಗಿದ್ದಾರೆ (great operation). ಓರ್ವ ಅರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
Read Moreಅಪರಾಧ, ಉತ್ತರ ಕನ್ನಡ, ಕಾರವಾರ | 0 |
ಉತ್ತರ ಕನ್ನಡ ಜಿಲ್ಲಾ ಕೇಂದ್ರ ಕಾರವಾರದಲ್ಲಿ ತರಕಾರಿ ವ್ಯಾಪಾರಿಯೊಬ್ಬ (Vegetable merchant) ಉಗುಳುವ ವಿಡಿಯೋ ವೈರಲ್ ಆಗಿದೆ.
Read Moreಅಂಕೋಲಾ, ಅಪರಾಧ, ಉತ್ತರ ಕನ್ನಡ | 0 |
ಸಹಾಯ ಮಾಡು ನೆಪದಲ್ಲಿ ಎಟಿಎಂ ಕಾರ್ಡ್ (ATM card) ಲಪಟಾಯಿಸಿ ನಿವೃತ್ತ ನೌಕರನ ಖಾತೆಯಿಂದ ಹಣ ಪಡೆದಿರುವ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಕುಮಟಾ | 0 |
ವಾಕರಸಾ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ (Bus hit) ಪರಿಣಾಮ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ರಾಜಕೀಯ, ಸ್ಥಳೀಯ | 0 |
ಕೋಮು ಪ್ರಚೋದಿತ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ಮುಖಂಡ ಕೃಷ್ಣ ನಾಯ್ಕ ಆಸರಕೇರಿ ವಿರುದ್ಧ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ (Case Registered).
Read More

