theft case/ ದೇವರ ಹುಂಡಿ ಕದ್ದೊಯ್ದ ಕಳ್ಳರು !
ಕಾರವಾರದ ಕೋಡಿಬಾಗದ ಖಾಪ್ರಿ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳತನ (theft case) ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಕಾರವಾರ | 0 |
ಕಾರವಾರದ ಕೋಡಿಬಾಗದ ಖಾಪ್ರಿ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳತನ (theft case) ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ.
Read Moreಅಂಕೋಲಾ, ಅಪರಾಧ, ಉತ್ತರ ಕನ್ನಡ | 0 |
ಎರಡು ಕುಟುಂಬಗಳ ನಡುವೆ ದಾಂಧಲೆ (collision) ನಡೆದು, ವ್ಯಕ್ತಿಯೋರ್ವ ಇನ್ನೊಂದು ಗುಂಪಿನ ವ್ಯಕ್ತಿಯ ಮರ್ಮಾಂಗವನ್ನೇ ಕಚ್ಚಿದ ಘಟನೆ ಅಂಕೋಲಾದಲ್ಲಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಓಸಿ ಮಟಕಾ (OC Mataka) ಆಡಿಸುತ್ತಿದ್ದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದ ಭಟ್ಕಳ ಶಹರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಹೆದ್ದಾರಿ ಪಕ್ಕ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ (bike hit) ಗಂಭೀರ ಗಾಯಗೊಂಡ ಘಟನೆ ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸಿದ್ದಾಪುರ | 0 |
ಅಡಿಕೆ (Arecanut) ಕದ್ದು ಪರಾರಿಯಾಗಿದ್ದ ಇಬ್ಬರು ಆರೋಪಿತರನ್ನು (Arrest of thieves) ಬಂಧಿಸುವಲ್ಲಿ ಸಿದ್ದಾಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಬ್ಬರೂ ಸಿದ್ದಾಪುರ ತಾಲೂಕಿನವರು.
Read More