ರೈಲಿಗೆ ತಲೆ ಕೊಟ್ಟ ಅಪರಿಚಿತ ಸಾವು
ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಟ್ಕಳ ತಾಲೂಕಿನ ತೆರ್ನಮಕ್ಕಿಯಲ್ಲಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಟ್ಕಳ ತಾಲೂಕಿನ ತೆರ್ನಮಕ್ಕಿಯಲ್ಲಿ ನಡೆದಿದೆ.
Read Moreಮಾಜಿ ಎಮ್ಮೆಲ್ಸಿ ವಿಜಯಪುರದ ಅರುಣ ಶಹಾಪೂರ ಹೆಸರಲ್ಲಿ ಇನ್ ಸ್ಟಾಗ್ರಾಂ ನಲ್ಲಿ ನಕಲಿ ಖಾತೆ ತೆರೆಯಲಾಗಿದೆ. ಈ ಖಾತೆಯಲ್ಲಿ ಮಾಜಿ ಎಮ್ಮೆಲ್ಸಿ ಅರುಣ ಶಹಾಪೂರ ಅವರ ಭಾವಚಿತ್ರಗಳನ್ನು ಬಳಸಿಕೊಳ್ಳಲಾಗಿದೆ. ಹಲವರಿಗೆ ಸ್ನೆಹದ ಮನವಿ ಕಳಿಸಲಾಗಿದೆ. ಫಾಲೋವ್ ಮಾಡಿದವರಿಗೆ ಹಣದ ಬೇಡಿಕೆ ಇಡಲಾಗುತ್ತಿದೆ. ಈ ಖಾತೆ ಇನ್ನೂ ಚಾಲ್ತಿಯಲ್ಲಿದೆ.
Read Moreಭೀಕರ ರಸ್ತೆ ಅಪಘಾತದಲ್ಲಿ ದಾಂಡೇಲಿಗೆ ಬರುತ್ತಿದ್ದ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಕಾನೂನು ಸಲಹೆಗಾರ, ಹಿರಿಯ ವಕೀಲ ಮತ್ತು ವಿಪ್ರ ಸಮಾಜದ ಅಧ್ಯಕ್ಷ ಕೆ.ಎಸ್.ದೇಶಪಾಂಡೆ(೭೨) ಮಂಗಳವಾರ ಸಂಜೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಕರ್ನಾಟಕ, ದಕ್ಷಿಣ ಕನ್ನಡ, ಮಂಗಳೂರು, ಸ್ಥಳೀಯ | 0 |
ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಯಾಣಿಕನನ್ನು ಮಾಲು ಸಹಿತ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
Read Moreಮಲ್ಪೆ ಮೂಲದ ಮೀನುಗಾರಿಕಾ ದೋಣಿಯನ್ನು ದರೋಡೆ ಮತ್ತು ಅಪಹರಣದ ಆರೋಪ ಹೊತ್ತಿದ್ದ ಭಟ್ಕಳದ ಏಳು ಮೀನುಗಾರರಿಗೆ ಉಡುಪಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
Read More
