ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಕೊನೆಯುಸಿರು
ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡ ಬೈಕ್ ಸವಾರ ಚಿಕಿತ್ಸೆಗೆ ಸ್ಪಂದಿಸದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಕೊನೆಯುಸಿರೆಳೆದರು.
Read Moreಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡ ಬೈಕ್ ಸವಾರ ಚಿಕಿತ್ಸೆಗೆ ಸ್ಪಂದಿಸದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಕೊನೆಯುಸಿರೆಳೆದರು.
Read Moreಅಪರಾಧ, ಉತ್ತರ ಕನ್ನಡ, ಕುಮಟಾ | 0 |
ಜೂನ್ ೨೮ರಂದು ರಾತ್ರಿ ಕುಮಟಾ ತಾಲೂಕಿನ ಗೋರೆ ಗುಡ್ಡದ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಕಂಪ್ಯೂಟರ್ ಆಪರೇಟರ್ ಆಗಿ ಕೆಲಸಮಾಡುತ್ತಿದ್ದ ಯುವತಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಟ್ಕಳ ತಾಲೂಕಿನ ಶಿರಾಲಿಯಲ್ಲಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಹೊನ್ನಾವರ | 0 |
ಇಸ್ವತ್ತು ಮಾಡಿಕೊಡಲು ಲಂಚ ಸ್ವೀಕರಿಸುವಾಗ ಹೊನ್ನಾವರದ ಪಟ್ಟಣ ಪಂಚಾಯತ ಕಚೇರಿಗೆ ಲೋಕಾಯುಕ್ತ ಪೊಲೀಸರು ಬುಧವಾರ ದಾಳಿ ನಡೆಸಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಹೈದರಾಬಾದನಿಂದ ಭಟ್ಕಳಕ್ಕೆ ಖಾಸಗಿ ಬಸ್ಸಿನಲ್ಲಿ ಬರುತ್ತಿದ್ದ ಭಟ್ಕಳ ಮೂಲದ ಪ್ರಯಾಣಿಕನ ಮೇಲೆ ಐದಾರು ಜನರಿದ್ದ ತಂಡವೊಂದು ಹಲ್ಲೆ ಮಾಡಿರುವ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More

