Advertisement

Category: ಅಪರಾಧ

Ganja/ ಗಾಂಜಾ ಸೇವಿಸಿದ ಮೂವರ ವಿರುದ್ಧ ಪ್ರಕರಣ

ಭಟ್ಕಳ ತಾಲೂಕಿನಲ್ಲಿ ಗಾಂಜಾದ ಘಮಲು ಹೆಚ್ಚುತ್ತಿದ್ದು, ಒಂದೇ ದಿನ ಗಾಂಜಾ (ganja) ಸೇವಿಸಿದ ಮೂವರ ವಿರುದ್ಧ ಭಟ್ಕಳ ) ತಾಲೂಕಿನಲ್ಲಿ ಪ್ರಕರಣ ದಾಖಲಾಗಿದೆ.

Read More

Fisherman/ ಅಳ್ವೆಕೋಡಿಯಲ್ಲಿ ಬೋಟಿನಿಂದ ಬಿದ್ದು ಮೀನುಗಾರ ಸಮುದ್ರಪಾಲು

ಮೀನುಗಾರಿಕೆಗೆ ತೆರಳಿದ್ದ  ಮೀನುಗಾರ (fisherman) ಬೋಟ್ ಹತ್ತುವಾಗ ಅಕಸ್ಮತ್ತಾಗಿ ಕಾಲು ಜಾರಿ ಬಿದ್ದು ನೀರುಪಾಲಾದ ಘಟನೆ ತಾಲೂಕಿನ ಅಳ್ವೆಕೋಡಿ ಬಂದರಿನಲ್ಲಿ ನಡೆದಿದೆ.

Read More

assaulted/ ನಾಯಿಯಿಂದ ಉಪಟಳ ಪ್ರಶ್ನಿಸಿದ ಮಹಿಳೆಯ ಮೇಲೆ ಹಲ್ಲೆ

ಪಕ್ಕದ ಮನೆಯ ನಾಯಿಯಿಂದ ಉಂಟಾಗುತ್ತಿದ್ದ ಹಾನಿ ವಿಚಾರ ಪ್ರಶ್ನಿಸಿದ ಮಹಿಳೆ ಮೇಲೆ ಹಲ್ಲೆ (assaulted) ನಡೆಸಿರುವ ಬಗ್ಗೆ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

Islamic flag/ ಹಸಿರು ಬಾವುಟ ತೆರವಿಗೆ ಮುಸ್ಲಿಮರ ಆಕ್ಷೇಪ: ಮತ್ತೆ ಬಾವುಟ ಹಾರಾಟಕ್ಕೆ ಪೊಲೀಸರ ತಡೆ

ಇಸ್ಲಾಮಿಕ್ ಬಾವುಟವನ್ನು (Islamic flag) ನಗರಸಭೆ ತೆರವುಗೊಳಿಸಿದ ಘಟನೆಗೆ ಸಂಬಂಧಿಸಿ ಭಟ್ಕಳದಲ್ಲಿ ಮುಸ್ಲಿಮರು ಶನಿವಾರ ವಿರೋಧ ವ್ಯಕ್ತಪಡಿಸಿದ ಘಟನೆ ನಡೆದಿದೆ.

Read More

Video News

Loading...
error: Content is protected !!