Category: ಅಪರಾಧ

cattle rescued/ ಜಾಗಟೆಬೈಲ್ ಪ್ರದೇಶದಲ್ಲಿ ೯ ಜಾನುವಾರು ರಕ್ಷಣೆ

ಅಕ್ರಮವಾಗಿ ಜಾನುವಾರು ಸಾಗಾಟ ನಡೆಸಿದ ಪ್ರಕರಣದಲ್ಲಿ ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸರು ದಾಳಿ ನಡೆಸಿ ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ (cattle rescued).

Read More

arrested/ ಭಟ್ಕಳದಲ್ಲಿ ಜಾನುವಾರು ಅಕ್ರಮ ಸಾಗಾಟ: ಒಬ್ಬ ಸೆರೆ, ಇನ್ನೊಬ್ಬ ಪರಾರಿ 

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ದೂರು ದಾಖಲಾಗಿದೆ. ಇಬ್ಬರು ಆರೋಪಿತರಲ್ಲಿ ಒಬ್ಬನನ್ನು ಬಂಧಿಸಲಾಗಿದ್ದು (arrested), ಇನ್ನೊಬ್ಬ ಪರಾರಿಯಾಗಿದ್ದಾನೆ.

Read More

car collision/ ಕಾರು ಡಿಕ್ಕಿಯಾಗಿ ಬೈಕ್ ಸವಾರರಿಬ್ಬರಿಗೆ ಗಾಯ

ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದು (car collision) ಬೈಕಿನಲ್ಲಿದ್ದ ತಂದೆ-ಮಗ ಗಾಯಗೊಂಡ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read More

Biker died/ ಮುರುಡೇಶ್ವರದಲ್ಲಿ ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಭಟ್ಕಳ ತಾಲೂಕಿನ ಎಡಭದ್ರು ಕ್ರಾಸಿನ ಬಳಿ ಬೈಕಿಗೆ ಟಿಪ್ಪರ್ ಗುದ್ದಿದ ಕಾರಣ ಬೈಕ್ ಸವಾರರೊಬ್ಬರು ಸಾವನ್ನಪ್ಪಿದ್ದಾರೆ (Biker died).

Read More

Video News

Loading...
error: Content is protected !!