Youth died/ ಭಟ್ಕಳದಲ್ಲಿ ರೈಲು ಡಿಕ್ಕಿ ಹೊಡೆದು ಯುವಕ ಸಾವು
ಭಟ್ಕಳ ನಗರದ ಗುಳ್ಮಿ ಸುರಂಗದ ಬಳಿ ಬುಧವಾರ ಮಧ್ಯಾಹ್ನ 33 ವರ್ಷದ ಯುವಕ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾನೆ (Youth died) ಎಂದು ಪೊಲೀಸರು ತಿಳಿಸಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ನಗರದ ಗುಳ್ಮಿ ಸುರಂಗದ ಬಳಿ ಬುಧವಾರ ಮಧ್ಯಾಹ್ನ 33 ವರ್ಷದ ಯುವಕ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾನೆ (Youth died) ಎಂದು ಪೊಲೀಸರು ತಿಳಿಸಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಶಿರಾಲಿ ಚಿತ್ರಾಪುರದಲ್ಲಿ ಖಾಸಗಿ ಬ್ಯಾಂಕ್‌ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವಕ ಆತ್ಮಹತ್ಯೆ (suicide) ಮಾಡಿಕೊಂಡಿದ್ದಾನೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಅರಬ್ಬಿ ಸಮುದ್ರದ (Arabian Sea) ನೀರಿನಲ್ಲಿ ಬಿದ್ದು ಮುಳುಗಿ ಮೀನುಗಾರ ಮೃತಪಟ್ಟ (Fisherman death) ಬಗ್ಗೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಮುರುಡೇಶ್ವರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ (bike accident) ವ್ಯಕ್ತಿಯೊಬ್ಬರು ಸಾವನಪ್ಪಿದ್ದರೆ, ಮತ್ತೊಬ್ಬರು ಗಾಯಗೊಂಡಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ವಿಚಿತ್ರವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿ (arrested) ಕ್ರಮ ಕೈಗೊಂಡಿದ್ದಾರೆ.
Read More