Category: ಅಪರಾಧ

Case filed/ ಗಾಂಜಾ ಸೇವಿಸಿದ ನಾಲ್ವರ ವಿರುದ್ಧ ಪ್ರಕರಣ

ಭಟ್ಕಳ ಗ್ರಾಮೀಣ ಮತ್ತು ಮುರ್ಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಸೇವಿಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ (case filed).

Read More

CEIR portal/ ಕಳೆದು ಹೋಗಿರುವ ಮೊಬೈಲ್ ಪತ್ತೆ

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದುಹೋಗಿರುವ ಮೊಬೈಲ್ ಫೋನ್ ಅನ್ನು ಸಿಇಐಆರ್ ಪೋರ್ಟಲ್ (CEIR portal) ಮೂಲಕ ಪತ್ತೆಹಚ್ಚಿ ಮಾಲೀಕರಿಗೆ ಹಿಂತಿರುಗಿಸಲಾಗಿದೆ.

Read More

Leopard attacked/ ಮುಟ್ಟಳ್ಳಿಯಲ್ಲಿ ವ್ಯಕ್ತಿ ಮೇಲೆ ಚಿರತೆ ದಾಳಿ

ಭಟ್ಕಳ ತಾಲೂಕಿನ ಮುತ್ತಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಲಸಲಗದ್ದೆಯಲ್ಲಿ ಚಿರತೆಯೊಂದು ದಾಳಿಗೆ (Leopard attacked) ಯತ್ನಿಸಿದ ಪರಿಣಾಮ ವ್ಯಕ್ತಿಯೊಬ್ಬ ಗಾಯಗೊಂಡಿದ್ದಾನೆ.

Read More

Appeal to SP/ ಅನಧಿಕೃತ ಮದರಸಾ ಮುಚ್ಚಿಸಲು ಆಗ್ರಹ

ಮುರ್ಡೇಶ್ವರ ಮತ್ತು ಭಟ್ಕಳದಲ್ಲಿ ಅಕ್ರಮ ಗಾಂಜಾ ಮಾರಾಟ ಮತ್ತು ಗೋಕಳವು ಪ್ರಕರಣ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟುವಂತೆ ಮಾಸ್ತಪ್ಪ ನಾಯ್ಕ ಬಲಸೆ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಮಾಡಿದ್ದಾರೆ (Appeal to SP).

Read More

attacked/ ರಸ್ತೆ ಅಗೆತ ಪ್ರಶ್ನಿಸಿದ್ದಕ್ಕೆ ಮಹಿಳೆ ಸಹಿತ ಇಬ್ಬರ ಮೇಲೆ ಹಲ್ಲೆ

ಮಹಿಳೆ ಸಹಿತ ಇಬ್ಬರ ಮೇಲೆ ಹಲ್ಲೆ ನಡೆದಿರುವ (attacked) ಬಗ್ಗೆ ಭಟ್ಕಳ (Bhatkal) ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

Video News

Loading...
error: Content is protected !!