Category: ಅಪರಾಧ

Bike crashes/ ಹೂವಿನ ಅಂಗಡಿಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವು

ಗುಂಡಿ ತಪ್ಪಿಸಲು ಹೋಗಿ ಬೈಕ್‌ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು (Bike crashes), ಬೈಕ್‌ ಸವಾರ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ.

Read More

Jewellery Seized/ ಆಭರಣ ಅಂಗಡಿಯಲ್ಲಿ ಒತ್ತೆ ಇಟ್ಟಿದ್ದ ಆಭರಣ ಜಪ್ತಿ

ಭಟ್ಕಳ ಮುತ್ತೂಟ್ ಫೈನಾನ್ಸ್‌ ನಲ್ಲಿ ಒತ್ತೆ ಇಟ್ಟ ಬಂಗಾರದ ಆಭರಣಗಳನ್ನು ಭಟ್ಕಳ ನಗರ ಠಾಣೆಯ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ (Jewellery Seized).

Read More

Police arrest / ಜೂಜಾಡುತ್ತಿದ್ದ ೧೭ ಜನರು ಪೊಲೀಸ್‌ ವಶಕ್ಕೆ

ಭಟ್ಕಳ ಡಿವೈಎಸ್‌ಪಿಯವರ ಸರ್ಚ್‌ ವಾರಂಟ್‌ನೊಂದಿಗೆ ದಾಳಿ ನಡೆಸಿದ ಹೊನ್ನಾವರ ಠಾಣೆ ಪೊಲೀಸರು ಜೂಜಾಟ ಆಡುತ್ತಿದ್ದ ೧೭ ಜನರನ್ನು ವಶಕ್ಕೆ ಪಡೆದಿದ್ದಾರೆ (Police arrest). 

Read More

falling from train/ ರೈಲಿನಿಂದ ಬಿದ್ದ ಯುವಕ ೧೫ ಗಂಟೆಗಳ ನಂತರ ಪತ್ತೆ

ಚಲಿಸುತ್ತಿದ್ದ ರೈಲಿನಿಂದ ಬಿದ್ದ (falling from train) ಯುವಕನೊಬ್ಬ ೧೫ ಗಂಟೆಗಳ ನಂತರ ಸವಣೂರು ಬಳಿ ಪತ್ತೆಯಾಗಿದ್ದಾನೆ.

Read More

recruitment Exam/ ಕಾರವಾರದ ಪ್ರಾಧ್ಯಾಪಕನ ವಿರುದ್ಧ ಮೈಸೂರಿನಲ್ಲಿ ದೂರು

ಮೈಸೂರು ರೈಲ್ವೆ ಸಹಕಾರಿ ಬ್ಯಾಂಕಿನ (ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದ ಅಕ್ರಮಗಳ ಕುರಿತು ಕಾರವಾರದ ಪ್ರಾಧ್ಯಾಪಕನ ವಿರುದ್ಧ ದೂರು ದಾಖಲಾಗಿದೆ.

Read More

Video News

Loading...
error: Content is protected !!