Category: ಅಪರಾಧ

Lawyer’s car/ ವಕೀಲನ ಕಾರಿಗೆ ಲಾರಿ ಡಿಕ್ಕಿ

ರಾಷ್ಟ್ರೀಯ ಹೆದ್ದಾರಿ (National Highway) ದಾಟಲು ನಿಂತಿದ್ದ ವಕೀಲನ ಕಾರಿಗೆ (Lawyer’s car) ಲಾರಿ ಡಿಕ್ಕಿ ಹೊಡೆದ ಘಟನೆ ಭಟ್ಕಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read More

missing/ ಮೊಬೈಲ್ ಮನೆಯಲ್ಲಿ ಬಿಟ್ಟು ಕಾಣೆಯಾದ ಯುವಕ 

ಕೆಲಸಕ್ಕೆ ಎಂದು ಹೋದ ಯುವಕ ಕಾಣೆಯಾಗಿರುವ (missing) ಬಗ್ಗೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆತನ ಮೊಬೈಲ್ ಮನೆಯಲ್ಲಿ ಪತ್ತೆಯಾಗಿದೆ. 

Read More

Forest watchman/ ಬೈಕಿನಿಂದ ಬಿದ್ದು ಅರಣ್ಯ ಇಲಾಖೆಯ ವಾಚ್ ಮ್ಯಾನ್ ಸಾವು 

ಕಚ್ಚಾ ರಸ್ತೆಯ ಇಳಿಜಾರಿನಲ್ಲಿ ಬೈಕ್ ಚಲಾಯಿಸಿಕೊಂಡು ಬರುತ್ತಿರುವಾಗ ನಿಯಂತ್ರಣ ಸಿಗದೆ ಬಿದ್ದು ಗಂಭೀರಗೊಂಡ ಸವಾರ ಅರಣ್ಯ ಇಲಾಖೆಯ ವಾಚ್ ಮ್ಯಾನ್ (Forest watchman) ಮೃತಪಟ್ಟ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read More

Online fraud/ ಕೆಲಸ ಕೊಡಿಸುವ ನೆಪದಲ್ಲಿ ಶಿಕ್ಷಕಗೆ ವಂಚನೆ

ಕೆಲಸ ಕೊಡಿಸುವ ಆಮಿಷ ಒಡ್ಡಿ ಶಿಕ್ಷಕರೊಬ್ಬರಿಗೆ ಅಪರಿಚಿತ ಆನ್ಲೈನ್ ನಲ್ಲಿ ವಂಚಿಸಿರುವ (Online fraud) ಬಗ್ಗೆ ಭಟ್ಕಳ (Bhatkal) ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ (case filed).

Read More

Bike skid/ ನಾಯಿ ಅಡ್ಡ ಬಂದು ಬೈಕ್ ಸ್ಕಿಡ್: ಮಹಿಳೆ ಗಂಭೀರ

ನಾಯಿ ಅಡ್ಡ ಬಂದು ಬೈಕ್ ಸ್ಕಿಡ್ (Bike skid) ಆಗಿ ಮಹಿಳೆ ಗಾಯಗೊಂಡ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ನಡೆದಿದೆ.

Read More

Video News

Loading...
error: Content is protected !!