Liquor ban/ ಭಟ್ಕಳದಲ್ಲಿ ಮದ್ಯ ನಿಷೇಧ
ಭಟ್ಕಳದಲ್ಲಿ ಮಾರ್ಚ್ ೮ರಂದು ಬೃಹತ್ ಹಿಂದೂ ಸಮಾಜೋತ್ಸವ ನಡೆಯಲಿದೆ. ಈ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮದ್ಯ ನಿಷೇಧ (Liquor ban) ಮಾಡಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದಲ್ಲಿ ಮಾರ್ಚ್ ೮ರಂದು ಬೃಹತ್ ಹಿಂದೂ ಸಮಾಜೋತ್ಸವ ನಡೆಯಲಿದೆ. ಈ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮದ್ಯ ನಿಷೇಧ (Liquor ban) ಮಾಡಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಹೆದ್ದಾರಿಯಲ್ಲಿ (Highway) ಸಂಚರಿಸುವ ಜನರನ್ನು ದರೋಡೆ ಮಾಡುವ ಉದ್ದೇಶದಿಂದ ಸಂಚು ರೂಪಿಸಿದ್ದ ಯುವಕನನ್ನು ಭಟ್ಕಳ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ (arrested).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ದೀರ್ಘಕಾಲದ ಮೊಕದ್ದಮೆಗಳ ಹೊರೆಯನ್ನು ಕಡಿಮೆ ಮಾಡಲು ಮಾರ್ಚ್ ೧೪ರಂದು ಭಟ್ಕಳ ನ್ಯಾಯಾಲಯದಲ್ಲಿ (Bhatkal court) ಲೋಕ ಅದಾಲತ್ (Lok Adalat) ನಡೆಯಲಿದೆ
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ (Bhatkal) ಹೆಬಳೆ ಹೊನ್ನಗದ್ದೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಕೌಶಿಕ್ ನಾಯ್ಕ ಸೀಲಿಂಗ್ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಗಾಂಜಾ ಸೇವಿಸಿದ ಆರೋಪದ ಮೇಲೆ ತೆರ್ನಮಕ್ಕಿಯ ಯುವಕನೊಬ್ಬನ ವಿರುದ್ಧ ಮುರ್ಡೇಶ್ವರ ಪೊಲೀಸ್ ಠಾಣೆ ಪಿಎಸೈ ಲೋಕನಾಥ ರಾಥೋಡ ಪ್ರಕರಣ ದಾಖಲಿಸಿಕೊಂಡಿದ್ದಾರೆ (youth arrested).
Read More

