wild boar/ ಕಾಡು ಹಂದಿ ಅಡ್ಡ ಬಂದು ಆಟೋ ಪಲ್ಟಿ, ಚಾಲಕ ಗಂಭೀರ
ಭಟ್ಕಳ ತಾಲೂಕಿನ ರಾಜ್ಯ ಹೆದ್ದಾರಿ–೫೦ರ ಸಾಗರ ರಸ್ತೆಯಲ್ಲಿ ಕಾಡು ಹಂದಿ (wild boar) ಅಡ್ಡ ಬಂದು ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕನಿಗೆ ಗಂಭೀರ ಗಾಯಗಳಾಗಿವೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ರಾಜ್ಯ ಹೆದ್ದಾರಿ–೫೦ರ ಸಾಗರ ರಸ್ತೆಯಲ್ಲಿ ಕಾಡು ಹಂದಿ (wild boar) ಅಡ್ಡ ಬಂದು ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕನಿಗೆ ಗಂಭೀರ ಗಾಯಗಳಾಗಿವೆ.
Read Moreಅಪರಾಧ, ಉತ್ತರ ಕನ್ನಡ, ಬಾಗಲಕೋಟೆ, ಸ್ಥಳೀಯ | 0 |
ಟ್ಯಾಂಕರ್ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡ ಘಟನೆ (Biker injured) ಭಟ್ಕಳ (Bhatkal) ಶಹರದ ಕ್ವಾಲಿಟಿ ಹೋಟೆಲ್ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಮುರುಡೇಶ್ವರನ (Murudeshwar) ದರ್ಶನಕ್ಕೆ ಬಂದಿದ್ದ ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿ ಇದ್ದ ಚಿನ್ನದ ಸರ ಕಳುವಾದ ಘಟನೆ ಮುರುಡೇಶ್ವರದಲ್ಲಿ ನಡೆದಿದೆ.
Read Moreಅತಿ ವೇಗ ಮತ್ತು ನಿರ್ಲಕ್ಷತನದ ಚಾಲನೆಯಿಂದ ಬೈಕೊಂದು ಮತ್ತೊಂದು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ (Bike collision) ಭಟ್ಕಳ (Bhatkal) ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ನ್ಯಾಯಾಲಯದ ವಾರೆಂಟ್ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಆರೋಪಿತನನ್ನು ಭಟ್ಕಳ (Bhatkal) ಶಹರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ (Accused arrested).
Read More