Advertisement

Category: ಅಪರಾಧ

PSI injured/ ಕಾರು ಬೈಕಿಗೆ ಡಿಕ್ಕಿ: ಪಿಎಸ್ಐ ಮತ್ತವರ ಪತ್ನಿಗೆ ಗಾಯ

ಶಿರಸಿಯ (Sirsi) ಗಣೇಶ ನಗರದ ಧನ್ಯ ಹೆಗಡೆ ಅವರು ಚಲಾಯಿಸುತ್ತಿದ್ದ ಕಾರು ಗುದ್ದಿ, ಬೈಕ್ ಚಲಾಯಿಸುತ್ತಿದ್ದ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ (PSI injured).

Read More

Woman died/ ವ್ಯಕ್ತಿಯೋರ್ವ ಪದೇ ಪದೇ ಫೋನ್ ಮಾಡಿದ್ದಕ್ಕೆ ನೇಣು ಬಿಗಿದುಕೊಂಡ ಮಹಿಳೆ 

ವ್ಯಕ್ತಿಯೋರ್ವ ಪದೇ ಪದೇ ಫೋನ್ ಮಾಡಿ ಮಾತನಾಡುತ್ತಿದ್ದ ವಿಚಾರವಾಗಿ ವಿವಾಹಿತ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ (Woman died).

Read More

Biker injured/ ಟಾಟಾ ಏಸ್ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ

ರಾಷ್ಟ್ರೀಯ ಹೆದ್ದಾರಿ (National Highway) ದಾಟುತ್ತಿದ್ದ ಟಾಟಾ ಏಸ್ ವಾಹನ ಬೈಕಿಗೆ ಡಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡ (Biker injured) ಘಟನೆ ಮುರುಡೇಶ್ವರ (Murudeshwar) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read More

brain disease/ ಮೆದುಳು ರೋಗಕ್ಕೆ ಹೆದರಿದ ಮಹಿಳೆ ಮಾಡಿದ್ದೇನು? 

ಮೆದುಳು ರೋಗಕ್ಕೆ (brain disease) ಹೆದರಿದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುರುಡೇಶ್ವರದಲ್ಲಿ (Murudeshwar) ನಡೆದಿದೆ.

Read More

Video News

Loading...
error: Content is protected !!