Advertisement

Category: ಅಪರಾಧ

cyber crime/ ಅತಿಯಾಸೆ ಮಾಡಿದವಗೆ ೯.೨೩ ಲಕ್ಷ ರೂ. ಟೋಪಿ

ವಾಟ್ಸಾಪ್‌ ಕರೆ ಮಾಡಿದ ಇಬ್ಬರು ವ್ಯಕ್ತಿಗಳ ಮಾತನ್ನು ನಂಬಿದ ವ್ಯಕ್ತಿಯೊಬ್ಬರು ೯.೨೩ ಲಕ್ಷ ರೂ. ಕಳೆದುಕೊಂಡ ಬಗ್ಗೆ ಭಟ್ಕಳ ಶಹರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (cyber crime).

Read More

rain damage/ ಭಟ್ಕಳದಲ್ಲಿ ಭಾರೀ ಮಳೆಗೆ ಅಪಾರ ಹಾನಿ

ಭಟ್ಕಳ ತಾಲೂಕಿನಲ್ಲಿ ರವಿವಾರ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ವಿವಿಧೆಡೆ ಮನೆಗಳ ಮೇಲೆ ಮರ ಬಿದ್ದ ಪರಿಣಾಮ ಅಪಾರ ಹಾನಿ (rain damage) ಉಂಟಾಗಿದೆ.

Read More

tragic incident/ ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿ

ಭಾರಿ ಮಳೆಯಲ್ಲಿ ಮನೆಗೆ ಹೋಗುತ್ತಿದ್ದ ವ್ಯಕ್ತಿಯೋರ್ವ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ ಘಟನೆ ಗುಳ್ಮಿ ಬೆಳಲಖಂಡದಲ್ಲಿ ನಡೆದಿದೆ (tragic incident).

Read More

landslide/ ಮೂರನೇ ಬಾರಿ ಗುಡ್ಡ ಕುಸಿತ; ಲಘು ವಾಹನ ಸಂಚಾರಕ್ಕೂ ಸಂಚಕಾರ

ಕುಮಟಾ ರಸ್ತೆಯ ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿದಿದೆ landslide. ಗುಡ್ಡದ ಮೇಲಿನ ಗಿಡ-ಮರಗಳು ಹೆದ್ದಾರಿಗೆ ಬಂದು ಬಿದ್ದಿದೆ.

Read More

fake call/ ಹುಸಿ ಕರೆಗೆ ಬೇಸ್ತು ಬಿದ್ದ ತಹಸೀಲ್ದಾರ

ಮೃತದೇಹವನ್ನು ವೆಂಕಟಾಪುರ ನದಿಯಲ್ಲಿ ಎಸೆದು ಹೋಗಿದ್ದಾರೆ ಎಂದು ಭಟ್ಕಳ ತಹಶೀಲ್ದಾರ ಕಚೇರಿ ಕಂಟ್ರೋಲ್ ರೂಮ್ ಗೆ ಹುಸಿ ಕರೆ (fake call) ಮಾಡಿದ ಘಟನೆ ನಡೆದಿದೆ.

Read More

Video News

Loading...
error: Content is protected !!