Category: ಅಪರಾಧ

house theft/ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು

ಕಳ್ಳರು ಮನೆಯೊಂದರ ಬಾಗಿಲು ಮುರಿದು ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕದ್ದು ಪರಾರಿಯಾಗಿರುವ ಘಟನೆ (house theft) ತಲಾಂದ ರಸ್ತೆಯ ಮಣ್ಕುಳಿಯಲ್ಲಿ ನಡೆದಿದೆ.

Read More

cyber crime/ ಅತಿಯಾಸೆ ಮಾಡಿದವಗೆ ೯.೨೩ ಲಕ್ಷ ರೂ. ಟೋಪಿ

ವಾಟ್ಸಾಪ್‌ ಕರೆ ಮಾಡಿದ ಇಬ್ಬರು ವ್ಯಕ್ತಿಗಳ ಮಾತನ್ನು ನಂಬಿದ ವ್ಯಕ್ತಿಯೊಬ್ಬರು ೯.೨೩ ಲಕ್ಷ ರೂ. ಕಳೆದುಕೊಂಡ ಬಗ್ಗೆ ಭಟ್ಕಳ ಶಹರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (cyber crime).

Read More

rain damage/ ಭಟ್ಕಳದಲ್ಲಿ ಭಾರೀ ಮಳೆಗೆ ಅಪಾರ ಹಾನಿ

ಭಟ್ಕಳ ತಾಲೂಕಿನಲ್ಲಿ ರವಿವಾರ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ವಿವಿಧೆಡೆ ಮನೆಗಳ ಮೇಲೆ ಮರ ಬಿದ್ದ ಪರಿಣಾಮ ಅಪಾರ ಹಾನಿ (rain damage) ಉಂಟಾಗಿದೆ.

Read More

tragic incident/ ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿ

ಭಾರಿ ಮಳೆಯಲ್ಲಿ ಮನೆಗೆ ಹೋಗುತ್ತಿದ್ದ ವ್ಯಕ್ತಿಯೋರ್ವ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ ಘಟನೆ ಗುಳ್ಮಿ ಬೆಳಲಖಂಡದಲ್ಲಿ ನಡೆದಿದೆ (tragic incident).

Read More

landslide/ ಮೂರನೇ ಬಾರಿ ಗುಡ್ಡ ಕುಸಿತ; ಲಘು ವಾಹನ ಸಂಚಾರಕ್ಕೂ ಸಂಚಕಾರ

ಕುಮಟಾ ರಸ್ತೆಯ ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿದಿದೆ landslide. ಗುಡ್ಡದ ಮೇಲಿನ ಗಿಡ-ಮರಗಳು ಹೆದ್ದಾರಿಗೆ ಬಂದು ಬಿದ್ದಿದೆ.

Read More

Video News

Loading...
error: Content is protected !!