Doctor died/ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸಿದ್ದ ವೈದ್ಯ ಸಾವು
ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞರಾಗಿದ್ದ ಡಾ ಸಹನ್ ಕುಮಾರ (39) ಭೋಪಾಲ್‌ನ ಹೋಟೆಲೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ (Doctor died).
Read Moreಅಪರಾಧ, ಉತ್ತರ ಕನ್ನಡ, ಕರ್ನಾಟಕ, ದಕ್ಷಿಣ ಕನ್ನಡ, ದೇಶ/ವಿದೇಶ, ಸ್ಥಳೀಯ | 0 |
ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞರಾಗಿದ್ದ ಡಾ ಸಹನ್ ಕುಮಾರ (39) ಭೋಪಾಲ್‌ನ ಹೋಟೆಲೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ (Doctor died).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ಮಗ್ದೂಮ್ ಕಾಲೋನಿಯ ಗುಡ್ಡ ಪ್ರದೇಶದಲ್ಲಿ ಜಾನುವಾರುಗಳ ಮೂಳೆಗಳು (Cattle bones), ಅಸ್ಥಿಪಂಜರಗಳು ಹಾಗೂ ರಕ್ತದ ಕಲೆಗಳು ಪತ್ತೆಯಾಗಿವೆ.
Read Moreಅಪರಾಧ, ಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಸುದ್ದಿಯನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡ ವೇಳೆ, ಬಳಕೆದಾರರ ನಡುವೆ ನಡೆದ ಪ್ರತಿಕ್ರಿಯೆಗಳು ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಮುರ್ಡೇಶ್ವರ ಠಾಣೆಯಲ್ಲಿ ದೂರು ದಾಖಲಾಗಿದೆ (Complaint filed).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಅನಾರೋಗ್ಯ ಹಿನ್ನೆಲೆಯಲ್ಲಿ ಸಾವನ್ನಪ್ಪಿದ ಭಿಕ್ಷುಕನ ಮೃತದೇಹವನ್ನು ಭಟ್ಕಳ ಪೊಲೀಸ ಸಿಬ್ಬಂದಿ ಸಮ್ಮುಖದಲ್ಲಿ ಅಂತ್ಯಸಂಸ್ಕಾರ (Cremation) ನಡೆಸಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ವಿರುದ್ಧ ಪಥದಲ್ಲಿ ಬಂದ ಬೈಕ್ ಡಿಕ್ಕಿ ಹೊಡೆದು ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆ ಮತ್ತು ಎರಡು ವರ್ಷದ ಮಗು ಗಾಯಗೊಂಡ ಘಟನೆ (bike collision) ಮುರ್ಡೇಶ್ವರ (Murdeshwar) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read More

