Vehicle seized/ ಪರವಾನಗಿಯಿಲ್ಲದೇ ಮರಳು ಸಾಗಾಟ: ವಾಹನ ವಶಕ್ಕೆ
ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣ ಪತ್ತೆಯಾಗಿದ್ದು, ವಾಹನವನ್ನು ಭಟ್ಕಳ ಪೊಲೀಸರು ವಶಪಡಿಸಿಕೊಂಡಿದ್ದಾರೆ (Vehicle seized).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣ ಪತ್ತೆಯಾಗಿದ್ದು, ವಾಹನವನ್ನು ಭಟ್ಕಳ ಪೊಲೀಸರು ವಶಪಡಿಸಿಕೊಂಡಿದ್ದಾರೆ (Vehicle seized).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಆಕಸ್ಮಿಕವಾಗಿ ನೆಲಬಾವಿಯಲ್ಲಿ ಬಿದ್ದು ಮಹಿಳೆಯೋರ್ವಳು ಸಾವನ್ನಪ್ಪಿರುವ ಘಟನೆ (woman falls into well) ತಾಲೂಕಿನ ಮಾರುಕೇರಿಯ ಹೆಜ್ಜಲದಲ್ಲಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಬೆಂಗಳೂರು, ಸ್ಥಳೀಯ | 0 |
ಭಟ್ಕಳ ತಾಲೂಕು ಮುಂಡಳ್ಳಿ ಗ್ರಾಮದ ನೀರಗದ್ದೆಯಲ್ಲಿ ನಡೆದ ಎಮ್ಮೆ ಕಡಿದು ತಲೆ ಎಸೆದ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ (arrested).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಹೊನ್ನಗದ್ದೆಯಲ್ಲಿ ಹೆಂಡತಿ ಸಾವಿನಿಂದ ಬೇಸರಗೊಂಡಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ (farewell to life).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಬಾಲಕಿಯೋರ್ವಳನ್ನು ಬಲವಂತವಾಗಿ ವಾಹನಕ್ಕೆ ಕೂರಿಸಿ ಪರಾರಿಯಾಗಿದ್ದ ಪ್ರಕರಣದಲ್ಲಿ ಭಟ್ಕಳ ಗ್ರಾಮೀಣ ಪೊಲೀಸರು ಇಬ್ಬರನ್ನು ಬಂಧಿಸಿ, ಬಾಲಕಿಯನ್ನು ರಕ್ಷಿಸಿದ್ದಾರೆ (minor rescued).
Read More

