Tragic incident/ ಜೋಕಾಲಿ ಆಡುವಾಗ ಕುತ್ತಿಗೆಗೆ ಬಿಗಿದ ಶಾಲು, ಮುಂದೇನಾಯ್ತು ?
ಜೋಕಾಲಿ ಆಡುವಾಗ ಕುತ್ತಿಗೆಗೆ ಚೂಡಿದಾರದ ಶಾಲು ಬಿಗಿದು ಬಾಲಕಿ ಮೃತಪಟ್ಟ ದುರ್ಘಟನೆ ಭಟ್ಕಳ ತಾಲೂಕಿನ ತೆರ್ನಮಕ್ಕಿಯ ಸಬ್ಬತ್ತಿಯಲ್ಲಿ ನಡೆದಿದೆ (tragic incident).
Read Moreಅಪರಾಧ, ಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಜೋಕಾಲಿ ಆಡುವಾಗ ಕುತ್ತಿಗೆಗೆ ಚೂಡಿದಾರದ ಶಾಲು ಬಿಗಿದು ಬಾಲಕಿ ಮೃತಪಟ್ಟ ದುರ್ಘಟನೆ ಭಟ್ಕಳ ತಾಲೂಕಿನ ತೆರ್ನಮಕ್ಕಿಯ ಸಬ್ಬತ್ತಿಯಲ್ಲಿ ನಡೆದಿದೆ (tragic incident).
Read Moreಕಾರು ಕಳವಾದ ಪ್ರಕರಣದಲ್ಲಿ ಭಟ್ಕಳ ಶಹರ ಠಾಣೆ ಪೊಲೀಸರು ಕೇವಲ ೪೮ ಗಂಟೆಗಳಲ್ಲಿ ಕಾರು ಪತ್ತೆ ಹಚ್ಚಿ (stolen car recovered), ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳ (Bhatkal) ನಗರವನ್ನು 24 ಗಂಟೆಯೊಳಗೆ ಸ್ಫೋಟಿಸುವುದಾಗಿ ಭಟ್ಕಳ ಶಹರ ಠಾಣೆಗೆ ಇಮೇಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಭಟ್ಕಳ ಶಹರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ (swift action).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ ಅಡ್ಡಗೆ ದಾಳಿ ನಡೆಸಿದ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ (police operation).
Read Moreಅಪರಾಧ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳ್ತಂಗಡಿ, ಮಂಗಳೂರು, ಸ್ಥಳೀಯ | 0 |
ಆರೋಪಿಗಳಿಗೆ ನಕಲಿ ಆಧಾರ್ ಕಾರ್ಡ್ನೊಂದಿಗೆ (fake Aadhar card) ಜಾಮೀನು ಕೊಡಲು ಬಂದ ಇಬ್ಬರ ವಿರುದ್ದ ಭಟ್ಕಳ ಶಹರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Read More

