Three Arrest/ ಭಟ್ಕಳದಲ್ಲಿ ಜಾನುವಾರು ಸಾಗಾಟ; ಮೂವರ ಬಂಧನ
ಹೊನ್ನಾವರ (Honnavar) ಕಡೆಯಿಂದ ಭಟ್ಕಳದ ಕಡೆಗೆ ಶನಿವಾರ ಬೆಳಗಿನ ಜಾವ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ (Three Arrest).
Read Moreಹೊನ್ನಾವರ (Honnavar) ಕಡೆಯಿಂದ ಭಟ್ಕಳದ ಕಡೆಗೆ ಶನಿವಾರ ಬೆಳಗಿನ ಜಾವ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ (Three Arrest).
Read Moreಸಾರಾಯಿ ಕುಡಿತದ ಚಟಕ್ಕೆ (alcohol addiction) ಅಂಟಿಕೊಂಡ ಇಬ್ಬರು ಒಂದೇ ದಿನದಲ್ಲಿ ಮೃತಪಟ್ಟ ಘಟನೆ ಭಟ್ಕಳ ತಾಲೂಕಿನಲ್ಲಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ದನದ ಮಾಂಸ ಸಾಗಾಟ ಮಾಡುತ್ತಿದ್ದ ವೇಳೆ ಹಾಗೂ ದನದ ಮಾಂಸ ಕಟಾವು ಮಾಡುತ್ತಿರುವ ಸಮಯದಲ್ಲಿ ಭಟ್ಕಳ ಪೊಲೀಸರು ದಾಳಿ ಮಾಡಿದ್ದಾರೆ (police raid).
Read Moreಅಂಕೋಲಾ, ಅಪರಾಧ, ಉತ್ತರ ಕನ್ನಡ, ಕರ್ನಾಟಕ | 0 |
ಅಂಕೋಲಾದ ಉಳುವರೆ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾಗ ಸಿಡಿಲು ಬಡಿದು (lightning strike) ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಶಿರಸಿ, ಸ್ಥಳೀಯ | 0 |
ವೇಗವಾಗಿ ಬಂದ ಟ್ರ್ಯಾಕ್ಸ್ ವಾಹನ ಕಾರಿಗೆ ಡಿಕ್ಕಿ ಹೊಡೆದು ಎರಡೂ ವಾಹನಗಳು ಜಖಂಗೊಂಡಿರುವ ಬಗ್ಗೆ ಶಿರಸಿ (Sirsi) ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು (complaint) ದಾಖಲಾಗಿದೆ.
Read More

