Category: ಅಪರಾಧ

Three Arrest/ ಭಟ್ಕಳದ ಓರ್ವ ಸಹಿತ ಮೂವರ ಬಂಧನ

Three arrest/ ಬ್ರಹ್ಮಾವರ ತಾಲೂಕಿನ ವಂಡಾರು ಬಳಿ ವನ್ಯಜೀವಿಗಳ ಬೇಟೆಗೆ ಯತ್ನಿಸಿದ ಭಟ್ಕಳ ಮತ್ತು ಶಿರೂರು ಮೂಲದ ಮೂವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

Read More

Murudeshwar/ ನೇಣು ಬಿಗಿದುಕೊಂಡು ಸಾವಿಗೆ ಶರಣಾದ

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುರುಡೇಶ್ವರ (Murudeshwar) ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read More

serial accident/ ಸರಣಿ ಅಪಘಾತದಲ್ಲಿ ಬೈಕ್ ಸವಾರ ಸಾವು

ಭಟ್ಕಳದ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಕ್ವಾಲಿಟಿ ಹೋಟೆಲ್ ಬಳಿ ಟೆಂಪೋವೊಂದು ನಿಯಂತ್ರಣ ತಪ್ಪಿ ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ (serial accident).

Read More

Follow up/ ನಡೆದಿದ್ದೇನು ಗೊತ್ತಾ? ಸತ್ತವರು ಯಾರು? ಉಳಿದವರ ಕಥೆ ಏನು?

follow up/ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ (Arabail ghat) ನಡೆದ ಅಪಘಾತದಲ್ಲಿ ಗಾಯಗೊಂಡ ಮತ್ತೊಬ್ಬ ಮೃತಪಟ್ಟಿದ್ದು, ಸಾವಿನ ಸಂಖ್ಯೆ ೧೦ಕ್ಕೆ ಏರಿದೆ.

Read More

terrible accident/ ಭೀಕರ ಅಪಘಾತದಲ್ಲಿ ೯ ಜನ ದುರ್ಮರಣ

ತರಕಾರಿ ತುಂಬಿಕೊಂಡು ಕುಮಟಾಕ್ಕೆ (Kumta) ಬರುತ್ತಿದ್ದ ಮಿನಿ ಲಾರಿ ಪಲ್ಟಿಯಾಗಿ (terrible accident) ಒಂಭತ್ತು ಜನ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಅರಬೈಲ್ ಘಟದಲ್ಲಿ (Arabail Ghat) ನಡೆದಿದೆ.

Read More

Video News

Loading...
error: Content is protected !!