Havaldar suspend/ ಶಿರಸಿ ಹೆಡ್ ಕಾನಸ್ಟೇಬಲ್ ಅಮಾನತು
ಬೈಕ್ ಸವಾರನ ಬಳಿ ಲಂಚ ಸ್ವೀಕರಿಸುತಿದ್ದ ಶಿರಸಿ ಹೊಸ ಮಾರುಕಟ್ಟೆ ಠಾಣೆ ಹೆಡ್ ಕಾನಸ್ಟೇಬಲ್ ಚಂದ್ರಶೇಕರ ರವರನ್ನು ಅಮಾನತು ಮಾಡಲಾಗಿದೆ (Havaldar suspend).
Read Moreಅಪರಾಧ, ಉತ್ತರ ಕನ್ನಡ, ಶಿರಸಿ | 0 |
ಬೈಕ್ ಸವಾರನ ಬಳಿ ಲಂಚ ಸ್ವೀಕರಿಸುತಿದ್ದ ಶಿರಸಿ ಹೊಸ ಮಾರುಕಟ್ಟೆ ಠಾಣೆ ಹೆಡ್ ಕಾನಸ್ಟೇಬಲ್ ಚಂದ್ರಶೇಕರ ರವರನ್ನು ಅಮಾನತು ಮಾಡಲಾಗಿದೆ (Havaldar suspend).
Read Moreಮೇವಿಗೆ ತೆರಳಿದ್ದ ಗರ್ಭಿಣಿ ಹಸುವನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಭಟ್ಕಳದ (Bhatkal) ಇಬ್ಬರನ್ನು ಉತ್ತರ ಕನ್ನಡ (Uttara Kannada) ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ (arrested).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ, ಹೊನ್ನಾವರ | 0 |
ಕಾರಿಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದು ಕಾರು ಮತ್ತು ಆಟೋ ಜಖಂಗೊಂಡು ಮೂವರು ಗಾಯಗೊಂಡ ಘಟನೆ ಹೊನ್ನಾವರ ತಾಲೂಕಿನ ಟೊಂಕಾ ಕ್ರಾಸ್ ಹತ್ತಿರ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ (Bhatkal) ತಾಲೂಕಿನ ಮುರ್ಡೇಶ್ವರದ (Murdeshwar) ನಾಕಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ (Hit and Run).
Read Moreಅಪರಾಧ, ಉತ್ತರ ಕನ್ನಡ, ದೇಶ/ವಿದೇಶ, ಸ್ಥಳೀಯ | 0 |
ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಕಸಾಯಿಖಾನೆಗೆ ಸಾಗಿಸಲು ಮಹಾರಾಷ್ಟ್ರದಿಂದ ಭಟ್ಕಳಕ್ಕೆ ಬರುತ್ತಿದ್ದ ೧೩ ಜಾನುವಾರುಗಳನ್ನು ರಕ್ಷಿಸಿದ್ದಾರೆ (cattle protect).
Read More

