Golden chain/ ಕೋರಿಯರ್ ನೆಪದಲ್ಲಿ ಅಜ್ಜಿಯ ಚಿನ್ನದ ಸರ ಹರಿದು ಪರಾರಿ
ಕೋರಿಯರ್ ನೀಡುವ ನೆಪದಲ್ಲಿ ಬಂದ ಕಳ್ಳರು 70 ವರ್ಷದ ಅಜ್ಜಿಯೊಬ್ಬರ ಕುತ್ತಿಗೆಯಿಂದ ಚಿನ್ನದ ಕಿನ್ನರಿ ಸರವನ್ನು (golden chain) ಹರಿದು ಪರಾರಿಯಾದ ಘಟನೆ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಕೋರಿಯರ್ ನೀಡುವ ನೆಪದಲ್ಲಿ ಬಂದ ಕಳ್ಳರು 70 ವರ್ಷದ ಅಜ್ಜಿಯೊಬ್ಬರ ಕುತ್ತಿಗೆಯಿಂದ ಚಿನ್ನದ ಕಿನ್ನರಿ ಸರವನ್ನು (golden chain) ಹರಿದು ಪರಾರಿಯಾದ ಘಟನೆ ನಡೆದಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
“ರಕ್ತದ ಅವಶ್ಯಕತೆಯು ನಿರಂತರವಾಗಿದ್ದು, ಪ್ರತಿ ರಕ್ತ ದಾನವು (blood donation) ಮೂರು ಜೀವಗಳನ್ನು ಉಳಿಸಲು ಸಹಾಯ ಮಾಡುತ್ತದೆ ” ಎಂದು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಅಧ್ಯಕ್ಷ ಎಸ್ ಜಯಕರ್ ಶೆಟ್ಟಿ ಹೇಳಿದರು.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಅಂದರ ಬಾಹರ ಜುಗಾರಾಟವನ್ನು ಆಡಿಸುವಾಗ ಮುರ್ಡೇಶ್ವರ (Murdeshwar) ಪೊಲೀಸರು ದಾಳಿ (police raid) ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಬೆಂಗಳೂರು, ಸ್ಥಳೀಯ | 0 |
ಆಂಬ್ಯುಲೆನ್ಸ್ ಅಪಘಾತದಿಂದ (Ambulance collision) ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ತಡರಾತ್ರಿ ಬೆಂಗಳೂರಿನ (Bengaluru) ಶಾಂತಿನಗರದಲ್ಲಿ ಸಂಭವಿಸಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಬಾಡಿಗೆಯ ಆಧಾರದಲ್ಲಿ ಪ್ರಯಾಣಿಕರನ್ನು ಹೊತ್ತು ತರುತ್ತಿರುವ ವೈಟ್ಬೋರ್ಡ್ ವಾಹನಗಳ (whiteboard taxi) ‘ಅಕ್ರಮ ಓಡಾಟ’ ವಿರುದ್ಧ ಭಟ್ಕಳ ಟ್ಯಾಕ್ಸಿ ಚಾಲಕ–ಮಾಲಕರ ಸಂಘದ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read More