Stone temple/ ಪಶುಪತಿ ದೇವರಿಗೆ ಶಿಲಾಮಯ ಗುಡಿ
ಭಟ್ಕಳ ನಗರದ ಬೋಯಿರಕೇರಿಯ ಶ್ರೀ ಪಶುಪತಿ ದೇವರ ನೂತನ ಶಿಲಾಮಯ ದೇವಸ್ಥಾನ (Stone temple) ಶಿಲಾನ್ಯಾಸ ಕಾರ್ಯಕ್ರಮ ಭಾನುವಾರದಂದು ಧಾರ್ಮಿಕ ವಿಧಿವಿಧಾನಗಳೊಂದಿಗೆ ಜರುಗಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ನಗರದ ಬೋಯಿರಕೇರಿಯ ಶ್ರೀ ಪಶುಪತಿ ದೇವರ ನೂತನ ಶಿಲಾಮಯ ದೇವಸ್ಥಾನ (Stone temple) ಶಿಲಾನ್ಯಾಸ ಕಾರ್ಯಕ್ರಮ ಭಾನುವಾರದಂದು ಧಾರ್ಮಿಕ ವಿಧಿವಿಧಾನಗಳೊಂದಿಗೆ ಜರುಗಿತು.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಮಹಿಳೆಗೆ ಪರಿಚಯ ಮಾಡಿಕೊಂಡು ಅಶ್ಲೀಲ ಸಂದೇಶ ಕಳುಹಿಸಿ, ಖಾಸಗಿ ಫೋಟೊಗಳನ್ನು ವೈರಲ್ ಮಾಡುವುದಾಗಿ ಬೆದರಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಭಟ್ಕಳ ಶಹರ ಪೊಲೀಸ್ ಠಾಣೆಯ ಪೊಲೀಸರು ಆರೋಪಿತನನ್ನು ಬಂಧಿಸಿದ್ದಾರೆ (Man arrested).
Read Moreಅಪರಾಧ, ಉತ್ತರ ಕನ್ನಡ, ಹೊನ್ನಾವರ | 0 |
ಕ್ಷುಲ್ಲಕ ಕಾರಣಕ್ಕೆ ಗುಂಪೊಂದು ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಂಡು ಶಾಂತತಾ ಭಂಗ ಮಾಡಿರುವ ಬಗ್ಗೆ ಹೊನ್ನಾವರ (Honnavar) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ (case registered).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ನಾಯಿ ಅಡ್ಡ ಬಂದ ಪರಿಣಾಮ ಬೈಕ್ ಸ್ಕಿಡ್ (Bike skid) ಆಗಿ ಗಂಭೀರವಾಗಿ ಗಾಯಗೊಂಡ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ (Bhatkal) ತಾಲೂಕಿನ ಬೈಲೂರು ಕರ್ನಾಟಕ ಪಬ್ಲಿಕ್ ಪ್ರಾಥಮಿಕ ಶಾಲೆಯಲ್ಲಿ (KPS) ಪ್ರಸಕ್ತ ಶೈಕ್ಷಣಿಕ ಸಾಲಿನ ‘ಮಕ್ಕಳ ಸಂತೆ’ (Makkala Santhe) ಕಾರ್ಯಕ್ರಮವನ್ನು ಸಂಭ್ರಮದಿಂದ ನಡೆಸಲಾಯಿತು.
Read More