Advertisement

Category: ಉತ್ತರ ಕನ್ನಡ

Youth died/ ಭಟ್ಕಳದಲ್ಲಿ ರೈಲು ಡಿಕ್ಕಿ ಹೊಡೆದು ಯುವಕ ಸಾವು 

ಭಟ್ಕಳ ನಗರದ ಗುಳ್ಮಿ ಸುರಂಗದ ಬಳಿ ಬುಧವಾರ ಮಧ್ಯಾಹ್ನ 33 ವರ್ಷದ ಯುವಕ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾನೆ (Youth died) ಎಂದು ಪೊಲೀಸರು ತಿಳಿಸಿದ್ದಾರೆ.

Read More

Suicide/ ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆ

ಭಟ್ಕಳ ತಾಲೂಕಿನ ಶಿರಾಲಿ ಚಿತ್ರಾಪುರದಲ್ಲಿ ಖಾಸಗಿ ಬ್ಯಾಂಕ್‌ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವಕ ಆತ್ಮಹತ್ಯೆ (suicide) ಮಾಡಿಕೊಂಡಿದ್ದಾನೆ.

Read More

Farewell ceremony/ ಆರ್ ಎನ್ ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಮುರುಡೇಶ್ವರದ (murudeshwar) ಆರ್ ಎನ್ ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ (RNS PU College) ದ್ವಿತೀಯ ಪಿಯುಸಿ (second PUC) ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು (Farewell ceremony) ಯಶಸ್ವಿಯಾಗಿ ನೆರವೇರಿತು.

Read More

premier league/ ಭಟ್ಕಳ ಟೀಚರ್ಸ್ ಪ್ರೀಮಿಯರ್ ಲೀಗ್ – ಮನವಿ ತಂಡಕ್ಕೆ ಚಾಂಪಿಯನ್ ಕಿರೀಟ

ಭಟ್ಕಳ ಟೀಚರ್ಸ್ ಪ್ರೀಮಿಯರ್ ಲೀಗ್ (ಟಿಪಿಎಲ್) ಕ್ರಿಕೆಟ್ ಪಂದ್ಯಾವಳಿಯಲ್ಲಿ ಮನವಿ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು. ಹರಿಶೋಭಿತ ತಂಡ ರನ್ನರ್‌ಅಪ್ ಸ್ಥಾನ ಪಡೆದುಕೊಂಡಿತು.

Read More

Indira canteen/ ಭಟ್ಕಳದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

ಇಂದಿರಾ ಕ್ಯಾಂಟಿನ್ (Indira canteen) ಮೂಲಕ ರಾಜ್ಯದಾದ್ಯಂತ ಸುಮಾರು ೬ ಸಾವಿರ ಉದ್ಯೋಗ ಸೃಷ್ಟಿಯಾಗಿದೆ ಎಂದು ಸಚಿವ ಮಂಕಾಳ ಎಸ್ ವೈದ್ಯ ಹೇಳಿದರು.

Read More

Video News

Loading...
error: Content is protected !!