Advertisement

Category: ಉತ್ತರ ಕನ್ನಡ

Arrested/ ಗರ್ಭಿಣಿ ಹಸು ಕೊಂದ ಭಟ್ಕಳದ ಇಬ್ಬರ ಬಂಧನ

ಮೇವಿಗೆ ತೆರಳಿದ್ದ ಗರ್ಭಿಣಿ ಹಸುವನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಭಟ್ಕಳದ (Bhatkal) ಇಬ್ಬರನ್ನು ಉತ್ತರ ಕನ್ನಡ (Uttara Kannada) ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ (arrested).

Read More

Car-auto accident/ ಕಾರು-ಆಟೋ ಜಖಂ; ಮೂವರಿಗೆ ಗಾಯ

ಕಾರಿಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದು ಕಾರು ಮತ್ತು ಆಟೋ ಜಖಂಗೊಂಡು ಮೂವರು ಗಾಯಗೊಂಡ ಘಟನೆ ಹೊನ್ನಾವರ ತಾಲೂಕಿನ ಟೊಂಕಾ ಕ್ರಾಸ್‌ ಹತ್ತಿರ ನಡೆದಿದೆ.

Read More

Hit and Run/ ಮುರ್ಡೇಶ್ವರದಲ್ಲಿ ಹಿಟ್‌ ಎಂಡ್‌ ರನ್‌ ಪ್ರಕರಣ

ಭಟ್ಕಳ (Bhatkal) ತಾಲೂಕಿನ ಮುರ್ಡೇಶ್ವರದ (Murdeshwar) ನಾಕಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ (Hit and Run).

Read More

Video News

Loading...
error: Content is protected !!