Accident/ ಅಪಘಾತದಲ್ಲಿ ತಂದೆ-ತಾಯಿ, ಮಗು ದುರ್ಮರಣ
ಲಾರಿ ಡಿಕ್ಕಿ (Accident) ಹೊಡೆದ ಪರಿಣಾಮ ಕಾರಿನಲ್ಲಿದ್ದ ತಂದೆ-ತಾಯಿ ಮತ್ತು ೭ ತಿಂಗಳ ಮಗು ಮೃತಪಟ್ಟ ದಾರುಣ ಘಟನೆ ಅರಬೈಲ್ ಘಟ್ಟದ ಕೆಳಭಾಗದಲ್ಲಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಕರ್ನಾಟಕ, ಯಲ್ಲಾಪುರ | 0 |
ಲಾರಿ ಡಿಕ್ಕಿ (Accident) ಹೊಡೆದ ಪರಿಣಾಮ ಕಾರಿನಲ್ಲಿದ್ದ ತಂದೆ-ತಾಯಿ ಮತ್ತು ೭ ತಿಂಗಳ ಮಗು ಮೃತಪಟ್ಟ ದಾರುಣ ಘಟನೆ ಅರಬೈಲ್ ಘಟ್ಟದ ಕೆಳಭಾಗದಲ್ಲಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಕುಮಟಾ | 0 |
ಕೆಲಸ ಮಾಡಲು ಆಗುತ್ತಿಲ್ಲವೆಂದು ಕೊರಗುತ್ತಿದ್ದ ವೃದ್ಧನೋರ್ವ ಗೇರು ಮರಕ್ಕೆ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಅಡ್ಡ ಬಂದ ನಾಯಿ ತಪ್ಪಿಸಲು ಹೋಗಿ ಆಟೋ ರಿಕ್ಷಾ ಸ್ಕಿಡ್ ಆಗಿದ್ದರಿಂದ ಚಾಲಕ ಸಹಿತ ಇಬ್ಬರು ಗಾಯಗೊಂಡ ಘಟನೆ (accident) ಭಟ್ಕಳದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
Read Moreವೈದ್ಯರೊಬ್ಬರಿಗೆ ಬ್ಲ್ಯಾಕ್‌ಮೇಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಂಡೇಲಿ ಪೊಲೀಸರು ನಕಲಿ ಪತ್ರಕರ್ತರನ್ನು (fake Journalists) ವಶಕ್ಕೆ ಪಡೆದಿದ್ದಾರೆ.
Read Moreಅಂಕೋಲಾ, ಅಪರಾಧ, ಉತ್ತರ ಕನ್ನಡ | 0 |
ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲಾ (Ankola) ತಾಲೂಕಿನ ಬೆಳಸೆ ಗ್ರಾಮದಲ್ಲಿ ಪತ್ರ ಬರೆದಿಟ್ಟು ಭಗ್ನಪ್ರೇಮಿಯೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ.
Read More
