Advertisement

Category: ಉತ್ತರ ಕನ್ನಡ

Recreation Club/ ಪೊಲೀಸರ ವಿರುದ್ಧ ಅಸೋಸಿಯೇಶನ್‌ ಆಕ್ರೋಶ

ಉತ್ತರ ಕನ್ನಡ ಜಿಲ್ಲೆಯಲ್ಲಿ ರಿಕ್ರಿಯೇಶನ್ ಕ್ಲಬ್ (Recreation Club) ಕಾನೂನುಬದ್ಧವಾಗಿ ನಡೆಯುತ್ತಿದ್ದರೂ ಪೊಲೀಸರು ಕ್ಲಬ್ ನಡೆಯದಂತೆ ಕಿರುಕುಳ ನೀಡುತ್ತಿದ್ದಾರೆ.

Read More

Power Outage/ ಕಾರವಾರ, ಹೊನ್ನಾವರದಲ್ಲಿ ವಿದ್ಯುತ್‌ ವ್ಯತ್ಯಯ

ನಿರ್ವಹಣಾ ಕೆಲಸ ಕೈಗೊಳ್ಳುತ್ತಿರುವ ಕಾರಣ ಕಾರವಾರ ಮತ್ತು ಹೊನ್ನಾವರದ ಕೆಲವು ಭಾಗಗಳಲ್ಲಿ ಜ.೨೯ರಂದು ವಿದ್ಯುತ್‌ ವ್ಯತ್ಯಯ (Power Outage) ಆಗಲಿದೆ.

Read More

Book Release/ ಉಮೇಶ ಮುಂಡಳ್ಳಿಯ ತಿಂಗಳ ಬೆಳಕು ಮರುಮುದ್ರಣ

ಭಾವ ಕವಿ ಉಮೇಶ ಮುಂಡಳ್ಳಿ ಅವರ “ತಿಂಗಳ ಬೆಳಕು” ಕೃತಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿದರು (Book Release).

Read More

Namadhari/ ಫೆ.೨ರಿಂದ ೫ರವರೆಗೆ ನಾಮಧಾರಿ ಗುರುಮಠದಲ್ಲಿ ವರ್ಧಂತಿ ಮಹೋತ್ಸವ

ನಾಮಧಾರಿ (Namadhari) ಸಮಾಜದ ಗುರುಮಠ ನಿಚ್ಚಲಮಕ್ಕಿ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ ಪುನರ್ ಪ್ರತಿಷ್ಠಾಪನ ವರ್ಧಂತಿ ಮಹೋತ್ಸವ ಹಾಗೂ ಪಾಲಕಿ ಮಹೋತ್ಸವ ಫೆ. ೨ ರಿಂದ ೫ರ ತನಕ ನಡೆಯಲಿದೆ.

Read More

weather forecast / ಕರಾವಳಿ ಸಹಿತ ಹಲವೆಡೆ ಮಳೆ

ಫೆಬ್ರವರಿ ೧ರಿಂದ ಎರಡು ದಿನಗಳ ಕಾಲ ಕರ್ನಾಟಕದ (Karnataka) ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (weather forecast) ನೀಡಿದೆ.

Read More

Video News

Loading...
error: Content is protected !!