Republic Day/ ಭಟ್ಕಳದಲ್ಲಿ ಗಣರಾಜ್ಯೋತ್ಸವ ಸಂಭ್ರಮ
ಭಟ್ಕಳ (Bhatkal) ತಾಲೂಕು ಕ್ರೀಡಾಂಗಣದಲ್ಲಿ ನಡೆದ ೭೬ನೇ ವರ್ಷದ ಗಣರಾಜ್ಯೋತ್ಸವದ (Republic Day) ಧ್ವಜಾರೋಹಣವನ್ನು ತಹಶೀಲ್ದಾರ ನಾಗೇಂದ್ರ ಕೋಳಶೆಟ್ಟಿ ನೆರವೇರಿಸಿದರು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ (Bhatkal) ತಾಲೂಕು ಕ್ರೀಡಾಂಗಣದಲ್ಲಿ ನಡೆದ ೭೬ನೇ ವರ್ಷದ ಗಣರಾಜ್ಯೋತ್ಸವದ (Republic Day) ಧ್ವಜಾರೋಹಣವನ್ನು ತಹಶೀಲ್ದಾರ ನಾಗೇಂದ್ರ ಕೋಳಶೆಟ್ಟಿ ನೆರವೇರಿಸಿದರು.
Read Moreಅಪರಾಧ, ಉಡುಪಿ, ಉತ್ತರ ಕನ್ನಡ, ಸ್ಥಳೀಯ | 0 |
Three arrest/ ಬ್ರಹ್ಮಾವರ ತಾಲೂಕಿನ ವಂಡಾರು ಬಳಿ ವನ್ಯಜೀವಿಗಳ ಬೇಟೆಗೆ ಯತ್ನಿಸಿದ ಭಟ್ಕಳ ಮತ್ತು ಶಿರೂರು ಮೂಲದ ಮೂವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳಕ್ಕೆ (Kumbh Mela) ಭಟ್ಕಳದ ಕಾಸ್ಮುಡಿ ಕುಟುಂಬ ನೇತೃತ್ವದಲ್ಲಿ ಒಟ್ಟು ೨೭ ಮಂದಿ ಪ್ರಯಾಣ ಬೆಳಸಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುರುಡೇಶ್ವರ (Murudeshwar) ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್‌ನ (AITM) ೨೦೨೨-೨೪ನೆಯ ಎಂಬಿಎ (MBA) ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭವು ನಡೆಯಿತು.
Read More
