Mankal Vaidya/ ಅಧಿಕಾರಿಗಳ ಮೇಲೆ ಕಾನೂನು ಕ್ರಮದ ಎಚ್ಚರಿಕೆ
ಏಜೆಂಟರ ಹಾವಳಿಗೆ ಕಡಿವಾಣ ಹಾಕದಿದ್ದರೆ ಅಧಿಕಾರಿಯನ್ನು ಹೊಣೆ ಮಾಡಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವದು ಎಂದು ಸಚಿವ ಮಂಕಾಳ ಎಸ್ ವೈದ್ಯ (Mankal Vaidya) ಹೇಳಿದರು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಏಜೆಂಟರ ಹಾವಳಿಗೆ ಕಡಿವಾಣ ಹಾಕದಿದ್ದರೆ ಅಧಿಕಾರಿಯನ್ನು ಹೊಣೆ ಮಾಡಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವದು ಎಂದು ಸಚಿವ ಮಂಕಾಳ ಎಸ್ ವೈದ್ಯ (Mankal Vaidya) ಹೇಳಿದರು.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ (Bhatkal) ಶಂಸುದ್ದಿನ್ ಸರ್ಕಲ್ ಸಮೀಪ ಪಾದಚಾರಿ ವೃದ್ಧೆಯೋರ್ವಳ ಮೇಲೆ ಖಾಸಗಿ ಬಸ್ ಹರಿದು ಗಾಯಗೊಂಡ ವೃದ್ಧೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಟಿಪ್ಪರ್ ಡಿಕ್ಕಿಯಾಗಿ (tipper collide with scooter) ಸ್ಕೂಟರ್ ಚಲಾಯಿಸಿಕೊಂಡು ಬರುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಗಾಯಗೊಂಡ ಘಟನೆ ನಡೆದಿದೆ.
Read Moreಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ, ಹೊನ್ನಾವರ | 0 |
ಮುರುಡೇಶ್ವರಕ್ಕೆ (Murudeshwar) ಕನ್ನಡ ಚಲನಚಿತ್ರ ನಟಿ (Kannada actress) ಪೂಜಾ ಗಾಂಧಿ (Pooja Gandhi) ಭೇಟಿ ನೀಡಿ ದೇವರ ದರ್ಶನ ಪಡೆದು ತೆರಳಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಹೊನ್ನಾವರ | 0 |
ಕಾರೊಂದು ಮುರುಡೇಶ್ವರ (Murudeshwar) ಬಸ್ತಿಮಕ್ಕಿ ಸಮೀಪ ಮೋಟಾರ್ ಬೈಕ್ಗೆ ಬಡಿದ (accident) ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
Read More