Bakrid festival/ ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಹಬ್ಬ ಆಚರಿಸಲು ಕರೆ
ಬಕ್ರೀದ್ ಹಬ್ಬವನ್ನು(Bakrid festival) ಶಾಂತಿ ಸೌಹಾರ್ದತೆಯಿಂದ ಆಚರಿಸಿ ಎಂದು ಭಟ್ಕಳ (Bhatkal) ಸಹಾಯಕ ಆಯುಕ್ತ ಮಹೇಶ ಜೆ ಹೇಳಿದರು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಬಕ್ರೀದ್ ಹಬ್ಬವನ್ನು(Bakrid festival) ಶಾಂತಿ ಸೌಹಾರ್ದತೆಯಿಂದ ಆಚರಿಸಿ ಎಂದು ಭಟ್ಕಳ (Bhatkal) ಸಹಾಯಕ ಆಯುಕ್ತ ಮಹೇಶ ಜೆ ಹೇಳಿದರು.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿ ೧೧ ಜಾನುವಾರುಗಳನ್ನು ರಕ್ಷಿಸಿದ (Cattle protection) ಘಟನೆ ತಾಲೂಕಿನ ಜಾಲಿ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ (National Highway)-೬೬ರಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಶಿರಾಲಿಯ ಕೋಟೆಬಾಗಿಲಿನ ಸೇಂಟ್ ಥಾಮಸ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿನಿ ಶ್ರೀಶಾ ಶ್ರೀಧರ ಶೇಟ ಈ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ (SSLC exam) ಮರುಮೌಲ್ಯಮಾಪನದ ನಂತರ ನಾಲ್ಕು ಅಂಕ ಹೆಚ್ಚು ಗಳಿಸಿ ರಾಜ್ಯಕ್ಕೆ ೧೦ನೇ ರ‍್ಯಾಂಕ್ ಗಳಿಸಿದ್ದಾಳೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಬುಧವಾರ ತಡರಾತ್ರಿ ಭಟ್ಕಳದ ವೆಂಕಟಾಪುರ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ-೬೬ರಲ್ಲಿ ಎರಡು ಕಾರುಗಳು ಡಿಕ್ಕಿ ಹೊಡೆದು (car collision) ನಾಲ್ವರು ಗಾಯಗೊಂಡಿದ್ದಾರೆ.
Read Moreಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಭಟ್ಕಳ ತಾಲೂಕಿನ ಗೊಂಡ ಸಮುದಾಯದ (Gonda community) ಜನರು ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
Read More
