Advertisement

Category: ಉತ್ತರ ಕನ್ನಡ

Urban development/ ಗುತ್ತಿಗೆದಾರನ ವಿರುದ್ಧ ಕ್ರಮಕ್ಕೆ ನಾಗರಿಕರ ಆಗ್ರಹ

ನಗರೋತ್ಥಾನ (Urban development) ಯೋಜನೆಯಡಿಯಲ್ಲಿ ಮಂಜೂರಾದ ಕಾಮಗಾರಿಗಳನ್ನು ಸೂಕ್ತ ಸಮಯದಲ್ಲಿ ಮಾಡದೇ ವಿಳಂಬ ನೀತಿ ಅನುಸರಿಸುತ್ತಿರುವ ಹಾಗೂ ಈಗಾಗಲೇ ಮಾಡಿರುವ ಕಾಮಗಾರಿಗಳು ಕಳಪೆ ಮಟ್ಟದ್ದಾಗಿವೆ ಎಂದು ನಗರದ ವಿ.ಟಿ.ರಸ್ತೆಯ ನಾಗರಿಕರು ಆರೋಪಿಸಿದ್ದಾರೆ.

Read More

Athletics/ ಚಕ್ರ ಎಸೆತದಲ್ಲಿ ದೇಶಕ್ಕೆ ತೃತೀಯ ಸ್ಥಾನ

೪ನೇ ಭಾರತೀಯ ಓಪನ್ ಅಥ್ಲೆಟಿಕ್ಸ್ (athletics) ಕ್ರೀಡಾಕೂಟದ ಡಿಸ್ಕಸ್ ಥ್ರೋ (discus throw) ಸ್ಪರ್ಧೆಯಲ್ಲಿ ಭಟ್ಕಳದ ನಾಗೇಂದ್ರ ನಾಯ್ಕ ತೃತೀಯ ಸ್ಥಾನ ಪಡೆದಿದ್ದಾರೆ.

Read More

PU Sports/ ಸತತ ೨ನೇ ಬಾರಿ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಟ್ಕಳ ತಾಲೂಕಿಗೆ ಸಮಗ್ರ ವೀರಾಗ್ರಣಿ

ಪಿಯು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ (PU sports) ಭಟ್ಕಳ ತಾಲೂಕು ಸತತ ೨ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು  ಪಡೆದುಕೊಂಡಿದೆ.  

Read More

Membership campaign/ ಬಿಜೆಪಿ ಯುವ ಮೋರ್ಚಾದಿಂದ ಸದಸ್ಯತ್ವ ಅಭಿಯಾನ

ಬಿಜೆಪಿ (BJP) ಯುವ ಮೋರ್ಚಾದಿಂದ (Yuva Morcha) ಭಾಜಪ ಸದಸ್ಯತ್ವ ಅಭಿಯಾನವನ್ನು (Membership campaign) ಮುರುಡೇಶ್ವರದ (Murudeshwar) ಆರ್.ಎನ್.ಎಸ್. ಕಾಲೇಜು ವಿದ್ಯಾರ್ಥಿಗಳಿಗೆ ನಡೆಸಲಾಯಿತು.

Read More

JDS demands/ ಎಡಿಜಿಪಿ ಚಂದ್ರಶೇಖರ ಅಮಾನತಿಗೆ ಜೆಡಿಎಸ್ ಆಗ್ರಹ

ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾದಳ ಮುಖ್ಯಸ್ಥ ಎಡಿಜಿಪಿ ಎಂ. ಚಂದ್ರಶೇಖರ ಅವರನ್ನು ಸೇವೆಯಿಂದ ಅಮನತುಗೊಳಿಸುವಂತೆ ಜೆಡಿಎಸ್ ಆಗ್ರಹಿಸಿದೆ (JDS Demands).

Read More

Video News

Loading...
error: Content is protected !!