Advertisement

Category: ಉತ್ತರ ಕನ್ನಡ

ಭಟ್ಕಳದ ಆಸರಕೇರಿಯಲ್ಲಿ ಒಳಚರಂಡಿ ಅವ್ಯವಸ್ಥೆ: ಕುಡಿಯುವ ನೀರಿನ ಬಾವಿಗಳಿಗೂ ಕಲುಷಿತ ನೀರಿನ ಭೀತಿ

ಭಟ್ಕಳದ ಆಸರಕೇರಿ ಪ್ರದೇಶದಲ್ಲಿ ಹಲವು ವರ್ಷಗಳಿಂದ ಒಳಚರಂಡಿ ಸಮಸ್ಯೆ ಮುಂದುವರಿದಿದ್ದು, ಕಲುಷಿತ ನೀರು ಕುಡಿಯುವ ಬಾವಿಗಳಿಗೆ ಸೇರುವ ಆತಂಕ ಎದುರಾಗಿದೆ. ಶಾಶ್ವತ ಪರಿಹಾರಕ್ಕೆ ಸ್ಥಳೀಯರ ಆಗ್ರಹ.

Read More

ಮುರ್ಡೇಶ್ವರದಲ್ಲಿ ಮನಕಲಕುವ ಘಟನೆ: ೪೩ ವರ್ಷದ ವ್ಯಕ್ತಿ ಆತ್ಮಹತ್ಯೆ

ಭಟ್ಕಳ ತಾಲೂಕಿನ ಸಣಭಾವಿ ಬೆಂಗ್ರೆ ನಿವಾಸಿ ೪೩ ವರ್ಷದ ವ್ಯಕ್ತಿಯೊಬ್ಬರು ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Read More

ವಿರುದ್ಧ ದಿಕ್ಕಿನಲ್ಲಿ ಬೈಕ್ ಚಲಾಯಿಸಿ ಭಟ್ಕಳದ ಕಾರಿಗೆ ಡಿಕ್ಕಿ; ಸವಾರನಿಗೂ ಗಾಯ

ಹೊನ್ನಾವರ ಕರ್ಕಿ ಮಠದಕೇರಿ ಚರ್ಚ್ ಕ್ರಾಸ್ ಬಳಿ ಎನ್‌ಎಚ್‌-೬೬ರಲ್ಲಿ ವಿರುದ್ಧ ದಿಕ್ಕಿನಲ್ಲಿ ಬೈಕ್ ಚಲಾಯಿಸಿದ ಆರೋಪ. ಕಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರನಿಗೂ ಗಾಯಗಳಾಗಿದ್ದು, ಪ್ರಕರಣ ದಾಖಲಾಗಿದೆ.

Read More

ಮುಂಡಳ್ಳಿಯಲ್ಲಿ ಜಾಗದ ವಿಚಾರಕ್ಕೆ ಗಲಾಟೆ: ಸಾರ್ವಜನಿಕ ರಸ್ತೆ ಬಂದ್ ಮಾಡಿ ಬೆದರಿಕೆ ಆರೋಪ

ಭಟ್ಕಳದ ಮುಂಡಳ್ಳಿಯಲ್ಲಿ ಜಾಗದ ವಿಚಾರಕ್ಕೆ ಗಲಾಟೆ ನಡೆದಿದ್ದು, ಸಾರ್ವಜನಿಕ ರಸ್ತೆ ಬಂದ್ ಮಾಡಿ ಹಲ್ಲೆ ಹಾಗೂ ಜೀವ ಬೆದರಿಕೆ ಹಾಕಲಾಗಿದೆ ಎಂದು ಮಹಿಳೆಯೊಬ್ಬರು ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Read More

ಜಾಗದ ವಿಚಾರವಾಗಿ ಮಾತಿಗೆ ಮಾತು ಬೆಳೆದು ಗಲಾಟೆ; ವ್ಯಕ್ತಿಗೆ ಹಲ್ಲೆ ಆರೋಪ

ಭಟ್ಕಳ ತಾಲೂಕಿನ ಶಿರಾಲಿಯಲ್ಲಿ ಜಾಗದ ವಿಚಾರವಾಗಿ ಮಾತಿಗೆ ಮಾತು ಬೆಳೆದು ವ್ಯಕ್ತಿಯೊಬ್ಬರಿಗೆ ಹಲ್ಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

Video News

Loading...
error: Content is protected !!