convention/ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳ ಸಮಾವೇಶ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRP) ಬಿ.ಸಿ ಟ್ರಸ್ಟ್ ಅಡಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳ ಭಟ್ಕಳ ತಾಲೂಕು ಸಮಾವೇಶ (convention) ನಡೆಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRP) ಬಿ.ಸಿ ಟ್ರಸ್ಟ್ ಅಡಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳ ಭಟ್ಕಳ ತಾಲೂಕು ಸಮಾವೇಶ (convention) ನಡೆಯಿತು.
Read Moreಅಪರಾಧ, ಉತ್ತರ ಕನ್ನಡ, ಕರ್ನಾಟಕ, ಕಾರವಾರ | 0 |
ಮಹಾರಾಷ್ಟ್ರದ (Maharashtra) ಪುಣೆಯ (Pune) ಉದ್ಯಮಿಯೋರ್ವನ ಭೀಕರ ಹತ್ಯೆ ಮಾಡಿದ ಘಟನೆ ಕಾರವಾರ ತಾಲೂಕಿನ ಹಣಕೋಣದಲ್ಲಿ ನಡೆದಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಗೊರಟೆ ಪ್ರೌಢಶಾಲಾ ಆಟದ ಮೈದಾನದಲ್ಲಿ ಸೆಪ್ಟೆಂಬರ್ ೨೩ರಂದು ಭಟ್ಕಳ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ (Dussehra Games) ನಡೆಯಲಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ (satyagraha) ನಿರತರನ್ನು ಶನಿವಾರ ಸಂಜೆ ಪೊಲೀಸರು ವಶಪಡಿಸಿಕೊಂಡರು (police arrest).
Read Moreಉತ್ತರ ಕನ್ನಡ, ಸ್ಥಳೀಯ | 0 |
ರಕ್ತವನ್ನು ಸ್ವತಃ ತಯಾರಿಸಲು ಸಾಧ್ಯವಿಲ್ಲ. ಮನುಷ್ಯರಿಂದ ಮನುಷ್ಯರಿಗೆ ಕೊಡುವ ಕಾರಣಕ್ಕೆ ರಕ್ತದಾನ (blood donation) ಅತ್ಯಂತ ಮಹತ್ವ ಪಡೆಯುತ್ತದೆ ಎಂದು ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ. ಸವಿತಾ ಕಾಮತ ಹೇಳಿದರು.
Read More
