ಪೌಷ್ಟಿಕ ಆಹಾರ ಸಪ್ತಾಹ: ಪಟ್ರಗದ್ದೆಯಲ್ಲಿ ಹೃದಯಸ್ಪರ್ಶಿ ಕಾರ್ಯಕ್ರಮ
ಮುರುಡೇಶ್ವರದ ಪಟ್ರಗದ್ದೆಯಲ್ಲಿ ಪೌಷ್ಟಿಕ ಆಹಾರ ಸಪ್ತಾಹದ ಅಂಗವಾಗಿ ಬೈಲೂರು ವಲಯ ಮಟ್ಟದ ಕಾರ್ಯಕ್ರಮ ನಡೆಯಿತು. ಮಹಿಳೆಯರ ಪೌಷ್ಟಿಕ ಆಹಾರ ಪ್ರದರ್ಶನ, ಅನ್ನಪ್ರಾಶನ ಹಾಗೂ ಸೀಮಂತ ಕಾರ್ಯಕ್ರಮ ಗಮನ ಸೆಳೆಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಮುರುಡೇಶ್ವರದ ಪಟ್ರಗದ್ದೆಯಲ್ಲಿ ಪೌಷ್ಟಿಕ ಆಹಾರ ಸಪ್ತಾಹದ ಅಂಗವಾಗಿ ಬೈಲೂರು ವಲಯ ಮಟ್ಟದ ಕಾರ್ಯಕ್ರಮ ನಡೆಯಿತು. ಮಹಿಳೆಯರ ಪೌಷ್ಟಿಕ ಆಹಾರ ಪ್ರದರ್ಶನ, ಅನ್ನಪ್ರಾಶನ ಹಾಗೂ ಸೀಮಂತ ಕಾರ್ಯಕ್ರಮ ಗಮನ ಸೆಳೆಯಿತು.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಮಾರುತಿ ನಗರ ಮಣ್ಕುಳಿ ಹಾಗೂ ಜಾಲಿ ತಲಗೇರಿಯಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ಅವಕಾಶ ನೀಡಿದ ಆರೋಪದ ಹಿನ್ನೆಲೆಯಲ್ಲಿ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ಗ್ರಾಮೀಣ ಹಾಗೂ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಓಸಿ-ಮಟಕಾ ಜುಗಾರಾಟ ನಡೆಸಿದ ಆರೋಪದ ಮೇರೆಗೆ ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ₹೨,೨೨೦ ನಗದು ಹಾಗೂ ಜುಗಾರಾಟದ ಸಾಮಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದಲ್ಲಿ ಕುಟುಂಬದ ಮೃತ ಸದಸ್ಯರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಆಸ್ತಿ ಮಾರಾಟ ಹಾಗೂ ₹೭೫ ಲಕ್ಷ ಅಡಮಾನ ಸಾಲ ಪಡೆದಿರುವ ಆರೋಪ ಕೇಳಿಬಂದಿದೆ. ಭಟ್ಕಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಮೂಡುಭಟ್ಕಳ ಬೈಪಾಸ್, ಹೆಬ್ಬಾಗಿಲು ಕ್ರಾಸ್ ಹಾಗೂ ಮುಟ್ಟಳ್ಳಿ ರೈಲ್ವೆ ಸ್ಟೇಷನ್ ಕ್ರಾಸ್ನಲ್ಲಿ ಕ್ರಿಯೇಟಿವ್ ಫ್ರೆಂಡ್ಸ್ ವತಿಯಿಂದ ಸಿಸಿಟಿವಿ ಅಳವಡಿಕೆ. ಮೇಲ್ವಿಚಾರಣೆ ಪೊಲೀಸ್ ಇಲಾಖೆಗೆ ಹಸ್ತಾಂತರ.
Read More

