Murudeshwar/ ಪ್ರವಾಸಕ್ಕೆ ಬಂದಿದ್ದ ಪಿಯು ವಿದ್ಯಾರ್ಥಿ ನೀರುಪಾಲು
ಮುರುಡೇಶ್ವರ (Murudeshwar) ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರಿನ (Bengaluru) ಕಾಲೇಜೊಂದರ ವಿದ್ಯಾರ್ಥಿಗಳ ಪೈಕಿ ಒಬ್ಬ ಸಮುದ್ರಪಾಲಾದ ಘಟನೆ ಇಂದು ನಡೆದಿದೆ.
Read Moreಮುರುಡೇಶ್ವರ (Murudeshwar) ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರಿನ (Bengaluru) ಕಾಲೇಜೊಂದರ ವಿದ್ಯಾರ್ಥಿಗಳ ಪೈಕಿ ಒಬ್ಬ ಸಮುದ್ರಪಾಲಾದ ಘಟನೆ ಇಂದು ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸಿದ್ದಾಪುರ | 0 |
ಅಪ್ಪ-ಮಗ ತೋಟವೊಂದರ ಮೂಲಕ ಮನೆಗೆ ಬರುತ್ತಿರುವಾಗ ವ್ಯಕ್ತಿಯೋರ್ವ ಮಾರಣಾಂತಿಕ ಹಲ್ಲೆ ನಡೆಸಲು ಮುಂದಾದ ಘಟನೆ ಸಿದ್ದಾಪುರ (siddapur) ತಾಲೂಕಿನಲ್ಲಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಬೈಕೊಂದು ಇನ್ನೊಂದು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು (bikes collision) ಮುಂದಿನ ಬೈಕ್ ಸವಾರರು ಗಾಯಗೊಂಡ ಘಟನೆ ನಿನ್ನೆ ಸಂಜೆ ೫.೧೫ರ ಸುಮಾರಿಗೆ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
Car Accident/ ಭಟ್ಕಳ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪುರಸಭೆ ಗಾರ್ಡನ್‌ಗೆ ನುಗ್ಗಿ ಕಾರು ಚಾಲಕ ಸ್ವಲ್ಪದರಲ್ಲೇ ಪಾರಾಗಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಅಪ್ರಾಪ್ತ ಹಿಂದೂ ಯುವತಿ ಮತ್ತು ಮುಸ್ಲಿಂ ಯುವಕನಿಗೆ ಬಾಡಿಗೆ ಮನೆ ಕೊಡಿಸಲು ನೆರವಾದ ವ್ಯಕ್ತಿ ಮೇಲೆ ಪ್ರಕರಣ ದಾಖಲಿಸುವಂತೆ ವಿಶ್ವ ಹಿಂದೂ ಪರಿಷತ್ (VHP) ಆಗ್ರಹಿಸಿದೆ.
Read More
