Aradhana Mahotsava / ನಾಳೆಯಿಂದ ಮೂರು ದಿನ ಆರಾಧನಾ ಮಹೋತ್ಸವ
ಗುರು ರಾಘವೇಂದ್ರ (Guru Raghavendra) ಸಾರ್ವಭೌಮರ ೩೫೩ನೇ ಆರಾಧನಾ ಮಹೋತ್ಸವವು (Aradhana Mahotsava) ಭಟ್ಕಳದ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆಯಲಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಗುರು ರಾಘವೇಂದ್ರ (Guru Raghavendra) ಸಾರ್ವಭೌಮರ ೩೫೩ನೇ ಆರಾಧನಾ ಮಹೋತ್ಸವವು (Aradhana Mahotsava) ಭಟ್ಕಳದ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆಯಲಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಇತ್ತೀಚಿಗೆ ಉಡುಪಿಯಲ್ಲಿ ನಡೆದ ಎರಡನೇ ರಾಷ್ಟ್ರೀಯ ಮಟ್ಟದ ಕರಾಟೆ (Karate) ಟೂರ್ನಾಮೆಂಟ್ ನಲ್ಲಿ ಭಟ್ಕಳದ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ (achievement).
Read Moreಉತ್ತರ ಕನ್ನಡ, ಸ್ಥಳೀಯ | 0 |
ನೂಲು ಹುಣ್ಣಿಮೆಯಂದು ಆಚರಿಸುವ ಯಜ್ಞೋಪವಿತ ಧಾರಣೆ ಕಾರ್ಯಕ್ರಮವನ್ನು (thread ceremony) ಭಟ್ಕಳದ ವಿವಿಧ ದೇವಸ್ಥಾನಗಳಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಆಚರಿಸಲಾಯಿತು.
Read Moreಅಪರಾಧ, ಉತ್ತರ ಕನ್ನಡ, ಕುಮಟಾ, ಗೋಕರ್ಣ | 0 |
ರಸ್ತೆಯ ಎಡಬದಿಯಿಂದ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಗೆ ಕಾರು ಡಿಕ್ಕಿಯಾಗಿ (Car Accident) ಗಾಯಗೊಂಡ ಘಟನೆ ಗೋಕರ್ಣದಲ್ಲಿ ನಿನ್ನೆ ರವಿವಾರ ನಡೆದಿದೆ.
Read Moreಸಾರ್ವಜನಿಕ ಸ್ಥಳದಲ್ಲಿ ಸಾರಾಯಿ ಕುಡಿಯುತ್ತ ಕುಳಿತಾಗ ಮಂಕಿ ಠಾಣೆ ಪೊಲೀಸರು ದಾಳಿ ನಡೆಸಿ (Police Raid) ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read More
