Advertisement

Category: ಉತ್ತರ ಕನ್ನಡ

Zero FIR/ ಮೂವರ ವಿರುದ್ಧ ಜೀರೋ ಎಫ್‌ಐಆರ್: ಏನಿದು ಪ್ರಕರಣ?

ಚಾಕು ತೋರಿಸಿ ಜೀವ ಬೆದರಿಕೆ ಹಾಕಿ ₹60 ಸಾವಿರ ಸುಲಿಗೆ ಮಾಡಿದ ಆರೋಪದಡಿ ಮೂವರ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಜೀರೋ ಎಫ್‌ಐಆರ್ (Zero FIR) ದಾಖಲಾಗಿದೆ.

Read More

Case registered/ ಪತಿ ಸೇರಿದಂತೆ ಕುಟುಂಬದ ಐವರ ವಿರುದ್ಧ ಕೇಸು ದಾಖಲಿಸಿದ ಮಹಿಳೆ

ಮಹಿಳೆಯೊಬ್ಬರು ಪತಿ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ಧ ಭಟ್ಕಳ (Bhatkal) ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ (Case registered).

Read More

RNSPU College/ ಆರ್‌ ಎನ್ ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಸಮಾರಂಭ

ಮುರುಡೇಶ್ವರ ಆರ್‌ ಎನ್ ಶೆಟ್ಟಿ ಪ ಪೂ ಕಾಲೇಜಿನಲ್ಲಿ (RNSPU College) ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಮತ್ತು ವಿದ್ಯಾರ್ಥಿ ಪ್ರತಿನಿಧಿಗಳ ಪದಗ್ರಹಣ ನೆರವೇರಿತು.

Read More

Coaching/ ಸಿಎ ಫೌಂಡೇಶನ್, ಸಿಎಸ್ ಪ್ರವೇಶ ಪರೀಕ್ಷೆ ತರಬೇತಿ ಉದ್ಘಾಟನೆ 

ಭಟ್ಕಳದ ಶ್ರೀ ಗುರು ವಿದ್ಯಾಧಿರಾಜ ದಿ ನ್ಯೂ ಇಂಗ್ಲೀಷ ಪಿ ಯು ಕಾಲೇಜಿನಲ್ಲಿ ಸಿಎ ಫೌಂಡೇಶನ್ ಮತ್ತು ಸಿಎಸ್ ಪ್ರವೇಶ ಪರೀಕ್ಷೆ ತರಬೇತಿ (Coaching) ಉದ್ಘಾಟಿಸಲಾಯಿತು

Read More

Chippikallu Tragedy/ ಬಾವಿಗೆ ಹಾರಿದ ಚಿಪ್ಪಿಕಲ್ಲು ಸಂತ್ರಸ್ತ 

ಯುವಕನೊಬ್ಬ ಮನೆಯ ಹಿಂಭಾಗದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೆಂಗ್ರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೋಳಿನಮನೆ ಗ್ರಾಮದಲ್ಲಿ  ನಡೆದಿದೆ.

Read More

Video News

Loading...
error: Content is protected !!