Advertisement

Category: ಉತ್ತರ ಕನ್ನಡ

ಗುಡ್ಡಕುಸಿತ ; ಐವರು ಮಣ್ಣಿನಡಿ ಸಿಲುಕಿರುವ ಶಂಕೆ

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಭೀಕರವಾಗಿದೆ. ರಾಷ್ಟ್ರೀಯ ಹೆದ್ದಾರಿ ೬೬ರ ಶಿರೂರು ಬಳಿ ಭಾರೀ ಗುಡ್ಡಕುಸಿತ ಉಂಟಾಗಿದೆ.
ಅಂಕೋಲಾ ತಾಲೂಕಿನ ಶಿರೂರು ಬಳಿ ಅಂಗಡಿಯೊಂದರ ಮೇಲೆ ಗುಡ್ಡ ಕುಸಿದಿದೆ.

Read More

ದಂಪತಿಗೆ ತಳಹಂತದ ನಾವೀನ್ಯತಾ ಪುರಸ್ಕಾರ

ಡಾ. ಸಚಿನ್ ಭಟ್ಟ ಹಾಗೂ ಪ್ರೊ. ಅಲಕಾ ಅನಂತ ದಂಪತಿಗೆ ಕರ್ನಾಟಕ ಸರ್ಕಾರದ ಚೊಚ್ಚಲ ‘ತಳಹಂತದ ನಾವೀನ್ಯತಾ ಪುರಸ್ಕಾರ’ (ಗ್ರಾಸ್‌ರೂಟ್ ಇನ್ನೋವೆಶನ್ ಅವಾರ್ಡ್) ಘೋಷಣೆಯಾಗಿದೆ.

Read More

ಸ್ನೇಹಾ ವಿಶೇಷ ಮಕ್ಕಳ ಶಾಲೆಗೆ ಕಾಶೀಮಠ ವ್ಯವಸ್ಥಾಪಕ ಸಮಿತಿ ಭೇಟಿ

ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ಶತಾಬ್ದ ಆರಾಧನಾ ಮಹೋತ್ಸವದ ಅಂಗವಾಗಿ ಸ್ನೇಹಾ ವಿಶೇಷ ಮಕ್ಕಳ ಶಾಲೆಗೆ ಶ್ರೀ ಕಾಶೀಮಠ ವ್ಯವಸ್ಥಾಪಕ ಸಮಿತಿ ಸದಸ್ಯರು ಭೇಟಿ ನೀಡಿದರು.

Read More

ಮಗಳು ನೇಣಿಗೆ ಶರಣಾಗಿದ್ದನ್ನು ನೋಡಿ ತಾಯಿಯೂ ಆತ್ಮಹತ್ಯೆ

ಮಗಳು ನೇಣಿಗೆ ಶರಣಾಗಿದ್ದನ್ನು ನೋಡಿದ ತಾಯಿ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಭಟ್ಕಳ ತಾಲೂಕಿನಲ್ಲಿ ನಡೆದಿದೆ.

Read More

Video News

Loading...
error: Content is protected !!